‘ನಾಮಫಲಕ’ಗಳಲ್ಲಿ ಕಡ್ಡಾಯವಾಗಿ ‘ಕನ್ನಡ’ ಬಳಸಿ: ಇಲ್ಲದಿದ್ದರೆ ‘ಪರವಾನಿಗೆ ರದ್ದು’
ಬಳ್ಳಾರಿ : ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿರುವ ಉದ್ದಿಮೆದಾರರು ತಮ್ಮ ಉದ್ದಿಮೆಯ ನಾಮಫಲಕಗಳಲ್ಲಿ ಕಡ್ಡಾಯವಾಗಿ ಕನ್ನಡವನ್ನು ಬಳಸಬೇಕು. ತಪ್ಪಿದಲ್ಲಿ ಉದ್ದಿಮೆಗಳ ಪರವಾನಿಗೆಗಳನ್ನು ರದ್ದುಪಡಿಸಿ ಉದ್ದಿಮೆಯನ್ನು ಸ್ಥಗಿತಗೊಳಿಸಲು ಕ್ರಮವಹಿಸಲಾಗುವುದು ಎಂದು ಮಹಾನಗರ ಪಾಲಿಕೆ ಆಯುಕ್ತ ಎಸ್.ಖಲೀಲ್‍ಸಾಬ್ ಅವರು ತಿಳಿಸಿದ್ದಾರೆ. ಕರ್ನಾಟಕ ರಾಜ್ಯದಲ್ಲಿ ಕನ್ನಡವು ಆಡಳಿತ ಭಾಷೆಯಾಗಿದ್ದು, ಎಲ್ಲಾ ಉದ್ದಿಮೆಗಳ ನಾಮಫಲಕಗಳಲ್ಲಿ ಶೇ.60 ರಷ್ಟು ಕನ್ನಡ ಭಾಷೆಯನ್ನು ಕಡ್ಡಾಯವಾಗಿ ಬಳಸುವಂತೆ ಸರ್ಕಾರದಿಂದ ಕಾಯ್ದೆ ಜಾರಿಯಾಗಿದೆ. ಸರ್ಕಾರದ ಆದೇಶದನ್ವಯ ಯಾವುದೇ ಉದ್ದಿಮೆಯ ನಾಮಫಲಕವು ಪ್ರಧಾನವಾಗಿ ಶೇ.60 ರಷ್ಟು ಸ್ಥಳ ಮೀಸಲಿರಿಸಿ ಕನ್ನಡದಲ್ಲಿರಬೇಕು. ನಾಮಫಲಕದಲ್ಲಿ ಕನ್ನಡ … Continue reading ‘ನಾಮಫಲಕ’ಗಳಲ್ಲಿ ಕಡ್ಡಾಯವಾಗಿ ‘ಕನ್ನಡ’ ಬಳಸಿ: ಇಲ್ಲದಿದ್ದರೆ ‘ಪರವಾನಿಗೆ ರದ್ದು’
Copy and paste this URL into your WordPress site to embed
Copy and paste this code into your site to embed