BIG NEWS: KPSC ಪರೀಕ್ಷೆಯನ್ನು ಪಾರದರ್ಶಕ, ಭ್ರಷ್ಟಾಚಾರ ರಹಿತವಾಗಿಸಲು ‘AI ತಂತ್ರಜ್ಞಾನ’ ಬಳಕೆ : ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಇತರೆ ರಾಜ್ಯಗಳು ಅನುಸರಿಸುವ ಮಾರ್ಗಗಳು ಹಾಗೂ ಕೃತಕ ಬುದ್ಧಿಮತ್ತೆಯಂತಹ ಆಧುನಿಕ ತಂತ್ರಜ್ಞಾನವನ್ನು ಬಳಸಿಕೊಂಡು ನೇಮಕಾತಿ ಪ್ರಕ್ರಿಯೆಯನ್ನು ಹೆಚ್ಚು ಪಾರದರ್ಶಕ ಹಾಗೂ ಭ್ರಷ್ಟಾಚಾರ ರಹಿತವಾಗಿ ಮಾಡಲಾಗುವುದು ಎಂಬುದಾಗಿ ಮುಖ್ಯಮಂತ್ರಿ ಸಿದ್ಧರಾಮಯ್ಯ ಘೋಷಿಸಿದ್ದಾರೆ. ಇಂದು ರಾಜ್ಯ ಲೋಕ ಸೇವಾ ಆಯೋಗಗಳ ಅಧ್ಯಕ್ಷರ 25 ನೇ ರಾಷ್ಟ್ರೀಯ ಸಮ್ಮೇಳನದಲ್ಲಿ ಭಾಗಿಯಾಗಿ ಮಾತನಾಡಿದಂತ ಭಾಷಣದ ಹೈಲೈಟ್ಸ್ ಈ ಕೆಳಗಿನಂತಿದೆ. 1.ರಾಜ್ಯ ಲೋಕ ಸೇವಾ ಆಯೋಗಗಳ ಅಧ್ಯಕ್ಷರ 25 ನೇ ರಾಷ್ಟ್ರೀಯ ಸಮ್ಮೇಳನಕ್ಕೆ ನಿಮ್ಮನ್ನು ಸ್ವಾಗತಿಸುವುದು ನನಗೆ ಗೌರವದ ಹಾಗೂ ಹೆಮ್ಮೆಯ ಸಂಗತಿಯಾಗಿದೆ. ಕರ್ನಾಟಕದ … Continue reading BIG NEWS: KPSC ಪರೀಕ್ಷೆಯನ್ನು ಪಾರದರ್ಶಕ, ಭ್ರಷ್ಟಾಚಾರ ರಹಿತವಾಗಿಸಲು ‘AI ತಂತ್ರಜ್ಞಾನ’ ಬಳಕೆ : ಸಿಎಂ ಸಿದ್ದರಾಮಯ್ಯ