ತಿರುಮಲ: ತಿರುಪತಿ ಲಡ್ಡು ತಯಾರಿಕೆಯಲ್ಲಿ ಪ್ರಾಣಿಗಳ ಕೊಬ್ಬು ಬಳಕೆಯಾಗಿರುವುದು ನಿಜ. ಇದು ಲ್ಯಾಬ್ ವರದಿಯಿಂದ ತಿಳಿದ ನಂತ್ರ ನಮಗೂ ಶಾಕ್ ಆಗಿದೆ ಎಂಬುದಾಗಿ ಟಿಟಿಡಿ ಸ್ಪಷ್ಟ ಪಡಿಸಿದೆ. ತಿರುಪತಿ ತಿಮ್ಮಪ್ಪನ ಲಡ್ಡು ವಿವಾದದ ಬಗ್ಗೆ ಮೊದಲ ಪ್ರತಿಕ್ರಿಯೆ ನೀಡಿರುವ ತಿರುಪತಿ ದೇವಸ್ಥಾನ ಟ್ರಸ್ಟ್ ( Tirupati Temple Trust ), ಈ ಪ್ರಕರಣದಲ್ಲಿ ಶೀಘ್ರದಲ್ಲೇ ಕಾನೂನು ಕ್ರಮ ಕೈಗೊಳ್ಳುವುದಾಗಿ ಹೇಳಿದೆ. ಪ್ರಸಾದದ ಮಾದರಿಗಳು ಕಲಬೆರಕೆಯಾಗಿವೆ ಎಂದು ಟ್ರಸ್ಟ್ ಹೇಳಿದೆ. ಮಾಧ್ಯಮಗಳನ್ನುದ್ದೇಶಿಸಿ ಮಾತನಾಡಿದ ತಿರುಮಲ ತಿರುಪತಿ ದೇವಸ್ಥಾನಂ (Tirumala … Continue reading BIG NEWS: ತಿರುಪತಿ ಲಡ್ಡು ತಯಾರಿಕೆಯಲ್ಲಿ ‘ಪ್ರಾಣಿಗಳ ಕೊಬ್ಬು’ ಬಳಕೆ ನಿಜ: ತಪ್ಪೊಪ್ಪಿಕೊಂಡ ‘TTD’ | Tirupati Laddoo Row
Copy and paste this URL into your WordPress site to embed
Copy and paste this code into your site to embed