ಹಿಮವದ್ ಗೋಪಾಲಸ್ವಾಮಿ ಬೆಟ್ಟದಲ್ಲಿ ದ್ರೋಣ್ ಬಳಕೆ: ಅರಣ್ಯ ಸಚಿವರಿಗೆ ದೂರು

ಚಾಮರಾಜನಗರ: ಗುಂಡ್ಲುಪೇಟೆ ತಾಲ್ಲೋಕಿನ ಹಿಮವದ್ ಗೋಪಾಲಸ್ವಾಮಿ ಬೆಟ್ಟದಲ್ಲಿ ಅನುಮತಿ ಇಲ್ಲದೆ ದ್ರೋಣ್ ಕ್ಯಾಮರಾ ಬಳಕೆ ಮಾಡಿಕೊಂಡು ವಿಡಿಯೊ ಸೆರೆಹಿಡಿಯಲಾಗಿದ್ದು ಇದರ ಬಗ್ಗೆ ಸೂಕ್ತ ಕ್ರಮಕ್ಕಾಗಿ ಸ್ಥಳೀಯರೊಬ್ಬರು . ಅರಣ್ಯ ಸಚಿವರಿಗೆ ದೂರು ಸಲ್ಲಿಕೆ ಮಾಡಿದ್ದಾರೆ‌ ವಿಶ್ವೇಶ್ವರ ಭಟ್ ಎಂಬ ಖಾಸಗಿ ವ್ಯಕ್ತಿಯೊಬ್ಬರು ಸುಮಾರು ಸಂಜೆ 6.00 ಗಂಟೆ ಸಮಯದಲ್ಲಿ ಹಿಮವದ್ ಗೋಪಾಲಸ್ವಾಮಿ ಬೆಟ್ಟಕ್ಕೆ ಭೇಟಿ ನೀಡಿದ್ದು, ವಲಯ ಅರಣ್ಯ ಪ್ರದೇಶದಲ್ಲಿ ಡ್ರೋನ್ ಬಳಕೆ ನಿಷೇದವಿದ್ದರು, ಖಾಸಗಿ ವ್ಯಕ್ತಿಯೊಬ್ಬರು ನಿಯಮವನ್ನು ಮೀರಿ ಡೋನ್ ಕ್ಯಾಮರಾ ವನ್ನೂ ಹಾರಿಸಿ ಪ್ರತಿದಿನ … Continue reading ಹಿಮವದ್ ಗೋಪಾಲಸ್ವಾಮಿ ಬೆಟ್ಟದಲ್ಲಿ ದ್ರೋಣ್ ಬಳಕೆ: ಅರಣ್ಯ ಸಚಿವರಿಗೆ ದೂರು