ಇನ್ಮುಂದೆ ಭಾರತದೊಳಗೆ ಬರಲು, ಹೋಗಲು ನಕಲಿ ಪಾಸ್ ಪೋರ್ಟ್ ಬಳಸಿದ್ರೆ 7 ವರ್ಷ ಜೈಲು, 10 ಲಕ್ಷ ದಂಡ ಫಿಕ್ಸ್

ನವದೆಹಲಿ: ಭಾರತದ ಒಳಗೆ ಬರೋದಕ್ಕೆ, ದೇಶದಿಂದ ಹೊರ ಹೋಗೋದಕ್ಕೆ ಇಲ್ಲವೇ ಇಲ್ಲಿ ನೆಲೆಸಲು ನಕಲಿ ಪಾಸ್ ಪೋರ್ಟ್ ಮತ್ತು ವೀಸಾ ಬಳಸಿದರೇ 7 ವರ್ಷ ಅಂತವರಿಗೆ ಜೈಲು ಶಿಕ್ಷೆ ಮತ್ತು 10 ಲಕ್ಷ ದಂಡ ವಿಧಿಸುವಂತ ಮಹತ್ವದ ನಿರ್ಧಾರವನ್ನು ಕೇಂದ್ರ ಸರ್ಕಾರ ಕೈಗೊಂಡಿದೆ. ಈ ಸಂಬಂಧ ಕೇಂದ್ರ ಸರ್ಕಾರ ವಿದೇಶಿಯರು ಮತ್ತು ವಲಸೆ ಸಂಬಂಧ ಪ್ರಸ್ತುತ ಇರುವಂತ ಹಲವು ಕಾಯ್ದೆಗಳನ್ನು ಒಟ್ಟುಗೂಡಿಸಿ, ವಲಸೆ ಮತ್ತು ವಿದೇಶಿಯರ ಮಸೂದೆ 2025 ಅನ್ನು ಸಂಸತ್ತಿನಲ್ಲಿ ಮಂಡಿಸಿದೆ. ಈ ಮಸೂದೆಗೆ ಲೋಕಸಭೆ … Continue reading ಇನ್ಮುಂದೆ ಭಾರತದೊಳಗೆ ಬರಲು, ಹೋಗಲು ನಕಲಿ ಪಾಸ್ ಪೋರ್ಟ್ ಬಳಸಿದ್ರೆ 7 ವರ್ಷ ಜೈಲು, 10 ಲಕ್ಷ ದಂಡ ಫಿಕ್ಸ್