ರಾಜ್ಯಾದ್ಯಂತ ‘ಸರ್ಕಾರಿ ಆಸ್ಪತ್ರೆ’ಗಳಲ್ಲಿ ‘ಐವಿ ರಿಂಗರ್ ಲ್ಯಾಕ್ಟೇಟ್’ ಬಳಕೆಗೆ ನಿಷೇಧ: ಸಚಿವ ದಿನೇಶ್ ಗುಂಡೂರಾವ್

ಬೆಂಗಳೂರು: ಮಂಜಾಗ್ರತೆ ಕ್ರಮವಾಗಿ ರಾಜ್ಯಾದ್ಯಂತ ಸರ್ಕಾರಿ ಆಸ್ಪತ್ರೆಗಳಲ್ಲಿ ಐವಿ ರಿಂಗರ್ ಲ್ಯಾಕ್ಟೇಟ್ ಬಳಕೆಯನ್ನ ತಡೆಹಿಡಿಯಲಾಗಿದೆ ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಹೇಳಿದ್ದಾರೆ. ಬಳ್ಳಾರಿ ಜಿಲ್ಲಾಸ್ಪತ್ರೆಯಲ್ಲಿ ಬಾಣಂತಿಯರ ಸಾವುಗಳ ಕುರಿತು ಬೆಂಗಳೂರಿನಲ್ಲಿ ಇಂದು ಮಾಧ್ಯಮದವರಿಗೆ ಪ್ರತಿಕ್ರಿಯಿಸಿದ ಸಚಿವರು, ಐವಿ ದ್ರಾವಣ ಬಗ್ಗೆ ಅನುಮಾನಗಳು ವ್ಯಕ್ತವಾಗಿರುವ ಹಿನ್ನೆಲೆಯಲ್ಲಿ ಮುಂಜಾಗ್ರತೆಯ ದೃಷ್ಟಿಯಿಂದ ಈ ಕ್ರಮ ಕೈಗೊಳ್ಳಲಾಗಿದೆ ಎಂದು ಸ್ಪಷ್ಟಪಡಿಸಿದರು. ರಿಂಗರ್ ಲ್ಯಾಕ್ಟೇಟ್ ಗ್ಲುಕೋಸ್ ಅನ್ನ ಈ ಹಿಂದಿನಿಂದಲು ಆಸ್ಪತ್ರೆಗಳಲ್ಲಿ ಬಳಕೆ ಮಾಡುತ್ತಾ ಬರಲಾಗುತ್ತಿದೆ. ಈ ಬಾರಿಯೂ ಔಷಧ ಸರಬರಾಜು ನಿಗಮಕ್ಕೆ 192 … Continue reading ರಾಜ್ಯಾದ್ಯಂತ ‘ಸರ್ಕಾರಿ ಆಸ್ಪತ್ರೆ’ಗಳಲ್ಲಿ ‘ಐವಿ ರಿಂಗರ್ ಲ್ಯಾಕ್ಟೇಟ್’ ಬಳಕೆಗೆ ನಿಷೇಧ: ಸಚಿವ ದಿನೇಶ್ ಗುಂಡೂರಾವ್