ಲೋಕಸಭಾ ಚುನಾವಣಾ ಪ್ರಚಾರದ ವೇಳೆ ‘JDS-BJP ಪಕ್ಷ’ದ ಚಿಹ್ನೆ ಬಳಕೆ ಕಡ್ಡಾಯ: HD ಕುಮಾರಸ್ವಾಮಿ ಆದೇಶ
ಬೆಂಗಳೂರು: ಲೋಕಸಭಾ ಚುನಾವಣಾ ಪ್ರಚಾರದ ವೇಳೆಯಲ್ಲಿ ಜೆಡಿಎಸ್ ಹಾಗೂ ಬಿಜೆಪಿ ಪಕ್ಷಗಳ ಎರಡೂ ಚಿನ್ಹೆಯನ್ನು ಸಮತಲವಾಗಿ ಬಳಸುವಂತೆ ಮಾಜಿ ಸಿಎಂ ಹೆಚ್.ಡಿ ಕುಮಾರಸ್ವಾಮಿ ಖಡಕ್ ಆದೇಶ ಹೊರಡಿಸಿದ್ದಾರೆ. ಈ ಕುರಿತಂತೆ ಜೆಡಿಎಸ್ ರಾಜ್ಯಾಧ್ಯಕ್ಷ ಹಾಗೂ ಮಾಜಿ ಸಿಎಂ ಹೆಚ್.ಡಿ ಕುಮಾರಸ್ವಾಮಿ ಆದೇಶ ಹೊರಡಿಸಿದ್ದಾರೆ. ಅದರಲ್ಲಿ ರಾಜ್ಯದಲ್ಲಿ ದಿನಾಂಕ: 26-04-2024 ಮತ್ತು 07-05-2024 ರಂದು ಎರಡು ಹಂತದಲ್ಲಿ ಲೋಕಸಭಾ ಚುನಾವಣೆ ನಡೆಯಲಿದೆ. ಈ ಚುನಾವಣೆಯಲ್ಲಿ ಜನತಾದಳ (ಜಾತ್ಯತೀತ) ಪಕ್ಷವು ರಾಷ್ಟ್ರೀಯ ಪ್ರಜಾಸತ್ತಾತ್ಮಕ ಕೂಟದ (NDA)-ಭಾರತೀಯ ಜನತಾ ಪಕ್ಷದೊಂದಿಗೆ ಮೈತ್ರಿ ಮಾಡಿಕೊಂಡಿರುವುದು … Continue reading ಲೋಕಸಭಾ ಚುನಾವಣಾ ಪ್ರಚಾರದ ವೇಳೆ ‘JDS-BJP ಪಕ್ಷ’ದ ಚಿಹ್ನೆ ಬಳಕೆ ಕಡ್ಡಾಯ: HD ಕುಮಾರಸ್ವಾಮಿ ಆದೇಶ
Copy and paste this URL into your WordPress site to embed
Copy and paste this code into your site to embed