Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

‘ನೋವು ನಿವಾರಕ’ಗಳ ಅತಿಯಾದ ಬಳಕೆ ನಿಮ್ಮ ಕಿಡ್ನಿಗೆ ಕಂಟಕ ; ಮೌನವಾಗಿ ಹಾನಿ ಮಾಡುತ್ತೆ! ವೈದ್ಯರ ಎಚ್ಚರಿಕೆ

19/03/2026 10:14 PM

BREAKING:ರಂಜಾನ್ ಹಬ್ಬ ಆಚರಣೆ ಹಿನ್ನಲೆ: ನಾಳೆ ದಕ್ಷಿಣ ಕನ್ನಡದ ಜಿಲ್ಲೆಗೆ ಸಾರ್ವತ್ರಿಕ ರಜೆ ಘೋಷಣೆ

19/03/2026 10:12 PM

BREAKING: ಬೆಂಗಳೂರಲ್ಲಿ ಮಹಿಳೆಯನ್ನು ಚಾಕುವಿನಿಂದ ಇರಿದು ಬರ್ಬರ ಹತ್ಯೆ

19/03/2026 9:17 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » BIG NEWS : ಬ್ಯಾಂಕುಗಳಲ್ಲಿ `ಕನ್ನಡ ಭಾಷೆ’ ಬಳಕೆ ಕಡ್ಡಾಯ : ಖಡಕ್ ಸೂಚನೆ 
KARNATAKA

BIG NEWS : ಬ್ಯಾಂಕುಗಳಲ್ಲಿ `ಕನ್ನಡ ಭಾಷೆ’ ಬಳಕೆ ಕಡ್ಡಾಯ : ಖಡಕ್ ಸೂಚನೆ 

By kannadanewsnow5725/02/2026 1:31 PM

ಬ್ಯಾಂಕುಗಳಲ್ಲಿ ಗ್ರಾಹಕರಿಗೆ ಅನುಕೂಲವಾಗುವಂತೆ ಕನ್ನಡ ಭಾಷೆಯನ್ನುಕಡ್ಡಾಯವಾಗಿ ಬಳಸಬೇಕು ಎಂದು ಜಿ.ಪಂ.ಸಿಇಓ ಡಾ. ಎಸ್. ಆಕಾಶ್ ನಿರ್ದೇಶನ ನೀಡಿದರು.

ಬ್ಯಾಂಕಿನ ಎಲ್ಲಾ ಅರ್ಜಿಗಳು, ಚಲನ್ ಮತ್ತು ಸುತ್ತೋಲೆಗಳು ಇಂಗ್ಲಿμï ಮತ್ತು ಹಿಂದಿಯೊಂದಿಗೆ ಕಡ್ಡಾಯವಾಗಿ ಸ್ಥಳೀಯ ಭಾಷೆಯಲ್ಲಿ ಲಭ್ಯವಿರಬೇಕು. ಗ್ರಾಮೀಣ ಭಾಗದ ಜನರಿಗೆ ಭಾಷಾ ಸಮಸ್ಯೆಯಿಂದ ಬ್ಯಾಂಕಿಂಗ್ ವ್ಯವಹಾರಗಳಲ್ಲಿ ಯಾವುದೇ ರೀತಿಯ ಅಡೆತಡೆ ಅಥವಾ ನಿರಾಶೆಯಾಗಬಾರದು. ಪ್ರತಿ ಶಾಖೆಯಲ್ಲಿ ಕನ್ನಡದಲ್ಲಿ ವ್ಯವಹರಿಸುವ ಸಿಬ್ಬಂದಿಯನ್ನು ಕಡ್ಡಾಯವಾಗಿ ನೇಮಿಸಬೇಕು. ತಮ್ಮ ವ್ಯಾಪ್ತಿಯ ಎಲ್ಲಾ ಶಾಖೆಗಳಲ್ಲಿ ಈ ನಿಯಮಗಳು ಪಾಲನೆಯಾಗುತ್ತಿರುವ ಕುರಿತು ಜಿಲ್ಲಾ ಮಟ್ಟದ ಬ್ಯಾಂಕ್ ಸಮನ್ವಯಾಧಿಕಾರಿಗಳು ಮತ್ತು ಪ್ರತಿನಿಧಿಗಳು  ಖಚಿತಪಡಿಸಿಕೊಳ್ಳಬೇಕು ಎಂದು ಜಿ.ಪಂ.ಸಿಇಓ ಡಾ. ಎಸ್. ಆಕಾಶ್ ನಿರ್ದೇಶನ ನೀಡಿದರು.

ನಿಷ್ಕ್ರಿಯ ಠೇವಣಿ ವಿಲೇವಾರಿಗೆ ಕಟ್ಟುನಿಟ್ಟಿನ ಸೂಚನೆ:

ಜಿಲ್ಲೆಯ ವಿವಿಧ ಬ್ಯಾಂಕ್ಗಳಲ್ಲಿ 10 ವರ್ಷಗಳಿಗೂ ಹೆಚ್ಚು ಕಾಲ ಯಾವುದೇ ವ್ಯವಹಾರವಿಲ್ಲದೆ ಉಳಿದಿರುವ ಹಕ್ಕು ಪಡೆಯದ ಠೇವಣಿಗಳನ್ನು  (Unclaimed Deposits)  ವಾರಸುದಾರರಿಗೆ ತಲುಪಿಸಲು ವಿಶೇಷ ಅಭಿಯಾನವನ್ನು ಚುರುಕುಗೊಳಿಸುವಂತೆ ಜಿ.ಪಂ. ಸಿಇಓ ಬ್ಯಾಂಕ್ ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡಿದರು.

ಜಿಲ್ಲೆಯಲ್ಲಿ 3,08,898 ನಿಷ್ಕ್ರಿಯ ಖಾತೆಗಳಲ್ಲಿ ಒಟ್ಟು 67 ಕೋಟಿ ಹಣವಿದೆ. ಈ ಪೈಕಿ ಕಳೆದ ಅಕ್ಟೋಬರ್ 01 ರಿಂದ ಡಿಸೆಂಬರ್ 31 ವರೆಗೆ ನಡೆದ ಅಭಿಯಾನದಲ್ಲಿ 122 ಪ್ರಕರಣಗಳನ್ನು ವಿಲೇವಾರಿ ಮಾಡಿ 5.52 ಕೋಟಿ ರೂ. ಗಳನ್ನು ಸಂಬಂಧಪಟ್ಟವರಿಗೆ ಹಿಂದಿರುಗಿಸಲಾಗಿದೆ.  ಇದು ಒಟ್ಟು ಮೊತ್ತದ ಕೇವಲ ಶೇ.10 ರಷ್ಟಿದ್ದು ಅಭಿಯಾನದಲ್ಲಿ ಉತ್ತಮ ಪ್ರಗತಿಯಾಗಿರುವುದಿಲ್ಲ. ಬ್ಯಾಂಕ್ಗಳಲ್ಲಿ ಸಾರ್ವಜನಿಕರ ಹಣ ವಾರಸುದಾರರಿಲ್ಲದೆ ಉಳಿಯಬಾರದು. ಅದನ್ನು ಸಂಬಂಧಿಸಿದ ವಾರಸುದಾರರಿಗೆ ತಲುಪಿಸುವುದು ಬ್ಯಾಂಕ್ಗಳ ಜವಾಬ್ದಾರಿಯಾಗಿದೆ. ಒಂದು ತ್ರೈಮಾಸಿಕಕ್ಕೆ ಮಾತ್ರ ಈ ಅಭಿಯಾನ ಸೀಮಿತವಾದೇ, ವಾರಸುದಾರರನ್ನು ಗುರುತಿಸಿ ಹಣ ಹಿಂದಿರುಗಿಸುವ ಪ್ರಕ್ರಿಯೆಯು ನಿರಂತರವಾಗಿ ನಡೆಯಬೇಕು ಎಂದು ಡಾ. ಆಕಾಶ್ ತಿಳಿಸಿದರು.

Use of Kannada language mandatory in banks: Khadak notice
Share. Facebook Twitter LinkedIn WhatsApp Email

Related Posts

BREAKING:ರಂಜಾನ್ ಹಬ್ಬ ಆಚರಣೆ ಹಿನ್ನಲೆ: ನಾಳೆ ದಕ್ಷಿಣ ಕನ್ನಡದ ಜಿಲ್ಲೆಗೆ ಸಾರ್ವತ್ರಿಕ ರಜೆ ಘೋಷಣೆ

19/03/2026 10:12 PM1 Min Read

BREAKING: ಬೆಂಗಳೂರಲ್ಲಿ ಮಹಿಳೆಯನ್ನು ಚಾಕುವಿನಿಂದ ಇರಿದು ಬರ್ಬರ ಹತ್ಯೆ

19/03/2026 9:17 PM1 Min Read

ಸಾಗರ ‘ತಹಶೀಲ್ದಾರ್ ಕಚೇರಿ’ಯಲ್ಲಿ ನಕಲಿ ದಾಖಲೆ ಸೃಷ್ಟಿ ಜಾಲ ಬಯಲು: ಆರು ಜನರ ವಿರುದ್ಧ ‘FIR’ ದಾಖಲು

19/03/2026 9:09 PM1 Min Read
Recent News

‘ನೋವು ನಿವಾರಕ’ಗಳ ಅತಿಯಾದ ಬಳಕೆ ನಿಮ್ಮ ಕಿಡ್ನಿಗೆ ಕಂಟಕ ; ಮೌನವಾಗಿ ಹಾನಿ ಮಾಡುತ್ತೆ! ವೈದ್ಯರ ಎಚ್ಚರಿಕೆ

19/03/2026 10:14 PM

BREAKING:ರಂಜಾನ್ ಹಬ್ಬ ಆಚರಣೆ ಹಿನ್ನಲೆ: ನಾಳೆ ದಕ್ಷಿಣ ಕನ್ನಡದ ಜಿಲ್ಲೆಗೆ ಸಾರ್ವತ್ರಿಕ ರಜೆ ಘೋಷಣೆ

19/03/2026 10:12 PM

BREAKING: ಬೆಂಗಳೂರಲ್ಲಿ ಮಹಿಳೆಯನ್ನು ಚಾಕುವಿನಿಂದ ಇರಿದು ಬರ್ಬರ ಹತ್ಯೆ

19/03/2026 9:17 PM

ಸಾಗರ ‘ತಹಶೀಲ್ದಾರ್ ಕಚೇರಿ’ಯಲ್ಲಿ ನಕಲಿ ದಾಖಲೆ ಸೃಷ್ಟಿ ಜಾಲ ಬಯಲು: ಆರು ಜನರ ವಿರುದ್ಧ ‘FIR’ ದಾಖಲು

19/03/2026 9:09 PM
State News
KARNATAKA

BREAKING:ರಂಜಾನ್ ಹಬ್ಬ ಆಚರಣೆ ಹಿನ್ನಲೆ: ನಾಳೆ ದಕ್ಷಿಣ ಕನ್ನಡದ ಜಿಲ್ಲೆಗೆ ಸಾರ್ವತ್ರಿಕ ರಜೆ ಘೋಷಣೆ

By kannadanewsnow0919/03/2026 10:12 PM KARNATAKA 1 Min Read

ಮಂಗಳೂರು: ರಾಜ್ಯದ ಕರಾವಳಿ ಭಾಗದಲ್ಲಿ ನಾಳೆ (ಶುಕ್ರವಾರ) ಸಡಗರದ ರಂಜಾನ್ ಹಬ್ಬವನ್ನು ಆಚರಿಸಲಾಗುತ್ತಿದೆ. ಈ ಹಿನ್ನೆಲೆಯಲ್ಲಿ ಮುನ್ನೆಚ್ಚರಿಕೆ ಕ್ರಮವಾಗಿ ಮತ್ತು…

BREAKING: ಬೆಂಗಳೂರಲ್ಲಿ ಮಹಿಳೆಯನ್ನು ಚಾಕುವಿನಿಂದ ಇರಿದು ಬರ್ಬರ ಹತ್ಯೆ

19/03/2026 9:17 PM

ಸಾಗರ ‘ತಹಶೀಲ್ದಾರ್ ಕಚೇರಿ’ಯಲ್ಲಿ ನಕಲಿ ದಾಖಲೆ ಸೃಷ್ಟಿ ಜಾಲ ಬಯಲು: ಆರು ಜನರ ವಿರುದ್ಧ ‘FIR’ ದಾಖಲು

19/03/2026 9:09 PM

BREAKING: ರಾಜ್ಯದಲ್ಲಿ ಯುಗಾದಿ ಹಬ್ಬದ ದಿನವೇ ಘೋರ ಘಟನೆ: ರೀಲ್ಸ್ ಹುಚ್ಚಾಟಕ್ಕೆ ಬಿಜೆಪಿ ಪುತ್ರ ಬಲಿ

19/03/2026 9:07 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.