ಬೆಂಗಳೂರಿನ ಕೈಗಾರಿಕೆಗಳ ನಾಮಫಕಗಳಲ್ಲಿ ಶೇ.60ರಷ್ಟು ‘ಕನ್ನಡ’ ಬಳಕೆ ಕಡ್ಡಾಯ – ಬಿಬಿಎಂಪಿ ಮುಖ್ಯ ಆಯುಕ್ತರ ಆದೇಶ
ಬೆಂಗಳೂರು: ಬಿಬಿಎಂಪಿ ವ್ಯಾಪ್ತಿಯಲ್ಲಿ ವಾಣಿಜ್ಯ ಮಳಿಗೆಗಳು, ಕೈಗಾರಿಕೆಗಳ ನಾಮಫಲಕಗಳಲ್ಲಿ ಕಡ್ಡಾಯವಾಗಿ ಶೇ.60 ರಷ್ಟು ಕನ್ನಡ ಅಳವಡಿಸಬೇಕಿದ್ದು, ಎಲ್ಲರೂ ಅದನ್ನು ಅನುಷ್ಠಾನಗೊಳಿಸಬೇಕೆಂದು ಮುಖ್ಯ ಆಯುಕ್ತರಾದ ತುಷಾರ್ ಗಿರಿ ನಾಥ್ ರವರು ಕೈಗಾರಿಕಾ ಮತ್ತು ವಾಣಿಜ್ಯ ಸಂಘ-ಸಂಸ್ಥೆಯ ಪ್ರತಿನಿಧಿಗಳಿಗೆ ತಿಳಿಸಿದರು. ಬೆಂಗಳೂರು ಅಭಿವೃದ್ಧಿ ಹಾಗೂ ನಾಗರಿಕ ಸಮಸ್ಯೆಗಳ ಕುರಿತು ಕರ್ನಾಟಕ ವಾಣಿಜ್ಯ ಮತ್ತು ಕೈಗಾರಿಕಾ ಮಹಾ ಸಂಸ್ಥೆ(FKCCI)ಯು ಕೈಗಾರಿಕಾ ಮತ್ತು ವಾಣಿಜ್ಯ ಸಂಘ-ಸಂಸ್ಥೆಗಳ ಪ್ರತಿನಿಧಿಗಳ ಜೊತೆ ಏರ್ಪಡಿಸಿದ್ದ ಸಭೆಯನ್ನು ಉದ್ದೇಶಿಸಿ ಮಾತನಾಡಿದ ಅವರು, ನಗರದ ಎಲ್ಲಾ ವಾಣಿಜ್ಯ ಮಳಿಗೆಗಳಲ್ಲಿ ಕನ್ನಡ ನಾಮಫಲಕಗಳನ್ನು … Continue reading ಬೆಂಗಳೂರಿನ ಕೈಗಾರಿಕೆಗಳ ನಾಮಫಕಗಳಲ್ಲಿ ಶೇ.60ರಷ್ಟು ‘ಕನ್ನಡ’ ಬಳಕೆ ಕಡ್ಡಾಯ – ಬಿಬಿಎಂಪಿ ಮುಖ್ಯ ಆಯುಕ್ತರ ಆದೇಶ
Copy and paste this URL into your WordPress site to embed
Copy and paste this code into your site to embed