BIG NEWS: ಇನ್ಮುಂದೆ ಕರ್ನಾಟಕದಲ್ಲಿ ತಯಾರಾಗುವ, ಮಾರಾಟವಾಗುವ ಉತ್ಪನ್ನಗಳ ಮೇಲೆ ಕನ್ನಡ ಬಳಕೆ ಕಡ್ಡಾಯ: ಸರ್ಕಾರ ಆದೇಶ
ಬೆಂಗಳೂರು: ಇನ್ಮುಂದೆ ಕರ್ನಾಟಕದಲ್ಲಿ ತಯಾರಾಗುವ ಮತ್ತು ಮಾರಾಟವಾಗುವ ಉತ್ಪನ್ನಗಳ ಮೇಲೆ ಕನ್ನಡ ಬಳಕೆ ಕಡ್ಡಾಯಗೊಳಿಸಿ ಸರ್ಕಾರ ಆದೇಶ ಹೊರಡಿಸಿದೆ. ಈ ಬಗ್ಗೆ ಸಿಎಂ ಸಿದ್ಧರಾಮಯ್ಯ ಮಾಹಿತಿ ಹಂಚಿಕೊಂಡಿದ್ದು, ಭಾಷೆಯು ನೆಲದ ಸಂಸ್ಕೃತಿ, ಸಂಪ್ರದಾಯ ಮತ್ತು ಮೌಲ್ಯಗಳನ್ನು ಪ್ರತಿಬಿಂಬಿಸುತ್ತದೆ. ಒಂದು ಭಾಷೆ ಬೆಳವಣಿಗೆಯಾಗಬೇಕಾದರೆ ಆ ನೆಲದಲ್ಲಿನ ಉತ್ಪಾದನೆ, ಮಾರುಕಟ್ಟೆ, ವ್ಯವಹಾರಗಳು ಸ್ಥಳೀಯ ಭಾಷೆಯಲ್ಲಿರಬೇಕು. ಕನ್ನಡ ಭಾಷೆಯ ಸಮಗ್ರ ಅಭಿವೃದ್ಧಿಗಾಗಿ ಮತ್ತು ಕನ್ನಡಿಗರಿಗೆ ಜೀವನದ ಎಲ್ಲಾ ಕ್ಷೇತ್ರಗಳಲ್ಲಿ ಉತ್ತಮ ಅವಕಾಶಗಳನ್ನು ಕಲ್ಪಿಸುವ ಉದ್ದೇಶದಿಂದ ಸರ್ಕಾರವು ಕನ್ನಡ ಭಾಷಾ ಸಮಗ್ರ ಅಭಿವೃದ್ಧಿ … Continue reading BIG NEWS: ಇನ್ಮುಂದೆ ಕರ್ನಾಟಕದಲ್ಲಿ ತಯಾರಾಗುವ, ಮಾರಾಟವಾಗುವ ಉತ್ಪನ್ನಗಳ ಮೇಲೆ ಕನ್ನಡ ಬಳಕೆ ಕಡ್ಡಾಯ: ಸರ್ಕಾರ ಆದೇಶ
Copy and paste this URL into your WordPress site to embed
Copy and paste this code into your site to embed