BREAKING NEWS : ರಾಜ್ಯದ ಶಾಲೆಗಳಲ್ಲಿ ‘ಮೊಬೈಲ್’ ಬಳಕೆ ನಿಷೇಧ : ಕಠಿಣ ನಿಯಮ ಜಾರಿಗೆ ಸರ್ಕಾರ ಚಿಂತನೆ
ಬೆಂಗಳೂರು : ರಾಜ್ಯದ ಶಾಲೆಗಳಲ್ಲಿ ಮೊಬೈಲ್ ಫೋನ್ ಬಳಕೆ ನಿಷೇಧ ಮಾಡುವ ತೀರ್ಮಾನಕ್ಕೆ ರಾಜ್ಯ ಸರ್ಕಾರ ಮುಂದಾಗಿದೆ ಎನ್ನಲಾಗಿದೆ. ಹೌದು, ಶಾಲೆಗಳಲ್ಲಿ ಮೊಬೈಲ್ ಬಳಕೆ ನಿಷೇಧಕ್ಕೆ ಶಿಕ್ಷಣ ಇಲಾಖೆ ನಿರ್ಧರಿಸಿದ್ದು, ಶಾಲೆಗಳಲ್ಲಿ ‘ಮೊಬೈಲ್ ಲೆಸ್ ಡೇ’ ನಿಯಮ ಜಾರಿಗೆ ತರಲು ಶಿಕ್ಷಣ ಇಲಾಖೆ ಚಿಂತಿಸಿದೆ. ಈ ಬಗ್ಗೆ ಶಿಕ್ಷಣ ಸಚಿವ ಬಿ.ಸಿ ನಾಗೇಶ್ ಮಾಹಿತಿ ನೀಡಿದ್ದು, ಮೊಬೈಲ್ ಬಳಕೆಯಿಂದ ಮಕ್ಕಳಲ್ಲಿ ದೈಹಿಕ ಹಾಗೂ ಮಾನಸಿಕ ಆರೋಗ್ಯ ಸಮಸ್ಯೆಗಳಾಗುತ್ತಿದೆ. ಆದ್ದರಿಂದ ಶಾಲೆಗಳಲ್ಲಿ ಮೊಬೈಲ್ ಬಳಕೆ ನಿಷೇಧ ನಿಯಮ ಜಾರಿಗೆ … Continue reading BREAKING NEWS : ರಾಜ್ಯದ ಶಾಲೆಗಳಲ್ಲಿ ‘ಮೊಬೈಲ್’ ಬಳಕೆ ನಿಷೇಧ : ಕಠಿಣ ನಿಯಮ ಜಾರಿಗೆ ಸರ್ಕಾರ ಚಿಂತನೆ
Copy and paste this URL into your WordPress site to embed
Copy and paste this code into your site to embed