BIG NEWS: ‘KEA ಸ್ಪರ್ಧಾತ್ಮಕ ಪರೀಕ್ಷೆ’ಗೆ ಹೈಟೆಕ್ ಸ್ಪರ್ಶ: ಕಾಗದ ರಹಿರ ಎಕ್ಸಾಂ

ಬೆಂಗಳೂರು: ಕರ್ನಾಟಕ ಪರೀಕ್ಷಾ ಪ್ರಾಧಿಕಾರವು ವಿವಿಧ ಕೋರ್ಸ್ ಗಳಿಗೆ ಸಾಮಾನ್ಯ ಪ್ರವೇಶ ಪರೀಕ್ಷೆಯ ಜೊತೆ ವಿವಿಧ ಇಲಾಖೆಗಳು ಕೋರಿಕೆ ಸಲ್ಲಿಸುವ ಹುದ್ದೆಗಳ ನೇಮಕಾತಿಗೆ ಸ್ಪರ್ಧಾತ್ಮಕ ಪರೀಕ್ಷೆಗಳನ್ನು ಕೂಡ ನಡೆಸುತ್ತಿದೆ. ಈ ಪರೀಕ್ಷೆಗಳು ಅತ್ಯಂತ ಪಾರದರ್ಶಕತೆಯಿಂದ ನಡೆಸುವುದು ಪ್ರಾಧಿಕಾರದ ಆದ್ಯ ಕರ್ತವ್ಯವಾಗಿದ್ದು ಈ ಹಿನ್ನೆಲೆಯಲ್ಲಿ ಪ್ರಾಧಿಕಾರ ನಡೆಸುವ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ (ವೆಬ್ ಕಾಸ್ಟಿಂಗ್) Web Casting ಮೂಲಕ ಆಧುನಿಕ ತಂತ್ರಜ್ಞಾನಗಳೊಂದಿಗೆ AI ಸಿಸಿ ಕ್ಯಾಮೆರಾ ಗಳನ್ನು ಬಳಕೆ ಮಾಡಲು ಇಂದು ನಡೆದ ಆಡಳಿತ ಮಂಡಳಿ ಸಭೆಯಲ್ಲಿ ನಿರ್ಧರಿಸಲಾಯಿತು. ಇದಕ್ಕಾಗಿ … Continue reading BIG NEWS: ‘KEA ಸ್ಪರ್ಧಾತ್ಮಕ ಪರೀಕ್ಷೆ’ಗೆ ಹೈಟೆಕ್ ಸ್ಪರ್ಶ: ಕಾಗದ ರಹಿರ ಎಕ್ಸಾಂ