Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ಹಾರ್ಮುಜ್ ಜಲಸಂಧಿ ದಾಟಲು ಪ್ರತಿ ಹಡಗಿಗೆ $2 ಮಿಲಿಯನ್ ಸುಂಕ? ವದಂತಿಗಳಿಗೆ ತೆರೆ ಎಳೆದ ಇರಾನ್

23/03/2026 8:19 AM

ಅತ್ಯಾಚಾರ ಸಂತ್ರಸ್ತೆಯ 34 ವಾರಗಳ `ಭ್ರೂಣ ಗರ್ಭಪಾತ’ಕ್ಕೆ ಕರ್ನಾಟಕ ಹೈಕೋರ್ಟ್ ನಕಾರ !

23/03/2026 8:17 AM

ಮಕ್ಕಳು ವಿದ್ಯಾಭ್ಯಾಸ ಮತ್ತು ನೈತಿಕತೆಯಲ್ಲಿ ಉನ್ನತಿ ಸಾಧಿಸಲು ಈ ಹೂವನ್ನು ಪೂಜಿಸುವುದರಿಂದ ಸರಸ್ವತಿ ದೇವಿಯ ಕೃಪೆ ಲಭಿಸುತ್ತದೆ!

23/03/2026 8:04 AM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » BREAKING: ಅಶ್ಲೀಲ ಪದ ಬಳಕೆ: ಮಾಜಿ ಸಂಸದ ರಮೇಶ್ ಕತ್ತಿ ವಿರುದ್ಧ ಅಟ್ರಾಸಿಟಿ ಕೇಸ್ ದಾಖಲು
KARNATAKA

BREAKING: ಅಶ್ಲೀಲ ಪದ ಬಳಕೆ: ಮಾಜಿ ಸಂಸದ ರಮೇಶ್ ಕತ್ತಿ ವಿರುದ್ಧ ಅಟ್ರಾಸಿಟಿ ಕೇಸ್ ದಾಖಲು

By kannadanewsnow0920/10/2025 7:01 AM

ಬೆಳಗಾವಿ: ನಗರದಲ್ಲಿ ನಡೆದಂತ ಡಿಸಿಸಿ ಬ್ಯಾಂಕ್ ಚುನಾವಣೆ ವೇಳೆಯಲ್ಲಿ ಮಾಜಿ ಸಂಸದ ರಮೇಶ್ ಕತ್ತಿ ಅವರು ವಾಲ್ಮೀಕಿ ಸಮುದಾಯದ ವಿರುದ್ಧ ಅವಾಚ್ಯ ಪದ ಬಳಕೆ ಮಾಡಿದಂತ ಆರೋಪ ಕೇಳಿ ಬಂದಿತ್ತು. ಈ ಹಿನ್ನಲೆಯಲ್ಲಿ ಅವರ ವಿರುದ್ಧ ಅಟ್ರಾಸಿಟಿ ಕೇಸ್ ದಾಖಲಾಗಿದೆ.

ಬೆಳಗಾವಿ ಡಿಸಿಸಿ ಬ್ಯಾಂಕ್ ಚುನಾವಣೆ ನಡೆದಂತ ಸಂದರ್ಭದಲ್ಲಿ ಮಾಜಿ ಸಂಸದ ರಮೇಶ್ ಕತ್ತಿ ಅವರು ವಾಲ್ಮೀಕಿ ಸಮುದಾಯದ ಬಗ್ಗೆ ಅವಾಚ್ಯ ಪದ ಬಳಕೆ ಮಾಡಿರುವ ಬಗ್ಗೆ ರಾಜಶೇಖರ ತಳವಾರ ಎಂಬುವರು ಬೆಳಗಾವಿಯ ಕ್ಯಾಂಪ್ ಪೊಲೀಸ್ ಠಾಣೆಗೆ ರಮೇಶ್ ಕತ್ತಿ ವಿರುದ್ಧ ದೂರು ನೀಡಿದ್ದರು. ಈ ದೂರು ಆಧರಿಸಿ ಬೆಳಗಾವಿಯ ಕ್ಯಾಂಪ್ ಪೊಲೀಸ್ ಠಾಣೆಯಲ್ಲಿ ರಮೇಶ್ ಕತ್ತಿ ವಿರುದ್ಧ  ಎಫ್‌ಐಆರ್ ದಾಖಲಾಗಿದೆ. ಎಫ್ಐಆರ್ ನಲ್ಲಿ ಅಟ್ರಾಸಿಟಿ ಕೇಸ್ ದಾಖಲಿಸಲಾಗಿದೆ.

ಅಂದಹಾಗೇ ಮಾಜಿ ಸಂಸದ ರಮೇಶ್ ಕತ್ತಿ ಅವರು ನಾಯಕ ಸಮುದಾಯದ ಬಗ್ಗೆ ಅವಾಚ್ಯ ಪದ ಬಳಕೆ ಮಾಡಿದ್ದ ವೀಡಿಯೋ ವೈರಲ್ ಆಗಿತ್ತು. ಬೆಳಗಾವಿಯ ಡಿಸಿಸಿ ಬ್ಯಾಂಕ್ ಚುನಾವಣೆ ಸಂದರ್ಭದಲ್ಲಿ ಬಿ.ಕೆ ಮಾಡೆಲ್ ಶಾಲೆಯ ಆವರಣದಲ್ಲಿ ಮಾತನಾಡಿದ್ದಾರೆ ಎನ್ನಲಾಗಿದೆ. ಅವರ ವಿರುದ್ಧ ವಾಲ್ಮೀಕಿ ಸಮುದಾಯದವರು ಅಶ್ಲೀಲ ಪದ ಬಳಕೆ ಮಾಡಿದ್ದಕ್ಕೆ ಆಕ್ರೋಶವನ್ನು ವ್ಯಕ್ತ ಪಡಿಸಿದ್ದಾರೆ. ಅಲ್ಲೇ ನಾಳೆ ಬೆಳಗಾವಿ ಜಿಲ್ಲೆಯಾಧ್ಯಂತ ಬಂದ್ ಮಾಡಿ ಪ್ರತಿಭಟನೆಗೂ ಕರೆ ನೀಡಲಾಗಿದೆ.

Share. Facebook Twitter LinkedIn WhatsApp Email

Related Posts

ಅತ್ಯಾಚಾರ ಸಂತ್ರಸ್ತೆಯ 34 ವಾರಗಳ `ಭ್ರೂಣ ಗರ್ಭಪಾತ’ಕ್ಕೆ ಕರ್ನಾಟಕ ಹೈಕೋರ್ಟ್ ನಕಾರ !

23/03/2026 8:17 AM1 Min Read

ಮಕ್ಕಳು ವಿದ್ಯಾಭ್ಯಾಸ ಮತ್ತು ನೈತಿಕತೆಯಲ್ಲಿ ಉನ್ನತಿ ಸಾಧಿಸಲು ಈ ಹೂವನ್ನು ಪೂಜಿಸುವುದರಿಂದ ಸರಸ್ವತಿ ದೇವಿಯ ಕೃಪೆ ಲಭಿಸುತ್ತದೆ!

23/03/2026 8:04 AM3 Mins Read

ವಾಹನ ಸವಾರರಿಗೆ ಬಿಗ್ ಶಾಕ್ : ಏಪ್ರಿಲ್ 1ರಿಂದ ರಾಜ್ಯದ 9 ರಾಷ್ಟ್ರೀಯ ಹೆದ್ದಾರಿಗಳಲ್ಲಿ `ಟೋಲ್ ದರ’ ಏರಿಕೆ

23/03/2026 7:50 AM1 Min Read
Recent News

ಹಾರ್ಮುಜ್ ಜಲಸಂಧಿ ದಾಟಲು ಪ್ರತಿ ಹಡಗಿಗೆ $2 ಮಿಲಿಯನ್ ಸುಂಕ? ವದಂತಿಗಳಿಗೆ ತೆರೆ ಎಳೆದ ಇರಾನ್

23/03/2026 8:19 AM

ಅತ್ಯಾಚಾರ ಸಂತ್ರಸ್ತೆಯ 34 ವಾರಗಳ `ಭ್ರೂಣ ಗರ್ಭಪಾತ’ಕ್ಕೆ ಕರ್ನಾಟಕ ಹೈಕೋರ್ಟ್ ನಕಾರ !

23/03/2026 8:17 AM

ಮಕ್ಕಳು ವಿದ್ಯಾಭ್ಯಾಸ ಮತ್ತು ನೈತಿಕತೆಯಲ್ಲಿ ಉನ್ನತಿ ಸಾಧಿಸಲು ಈ ಹೂವನ್ನು ಪೂಜಿಸುವುದರಿಂದ ಸರಸ್ವತಿ ದೇವಿಯ ಕೃಪೆ ಲಭಿಸುತ್ತದೆ!

23/03/2026 8:04 AM

ದೇಶದ್ರೋಹದ ಸಂಚು ಬಯಲು: ಪಾಕಿಸ್ತಾನಕ್ಕೆ ವಾಯುಪಡೆಯ ರಹಸ್ಯ ಮಾಹಿತಿ ಸೋರಿಕೆ ಮಾಡುತ್ತಿದ್ದ ಸಿಬ್ಬಂದಿ ಬಂಧನ

23/03/2026 8:01 AM
State News
KARNATAKA

ಅತ್ಯಾಚಾರ ಸಂತ್ರಸ್ತೆಯ 34 ವಾರಗಳ `ಭ್ರೂಣ ಗರ್ಭಪಾತ’ಕ್ಕೆ ಕರ್ನಾಟಕ ಹೈಕೋರ್ಟ್ ನಕಾರ !

By kannadanewsnow5723/03/2026 8:17 AM KARNATAKA 1 Min Read

ಬೆಂಗಳೂರು : ಅತ್ಯಾಚಾರಕ್ಕೊಳಗಾಗಿ ಗರ್ಭಿಣಿಯಾಗಿರುವ ಅಪ್ರಾಪ್ತ ಸಂತ್ರಸ್ತೆಯ 34 ವಾರಗಳ ಭ್ರೂಣದ ಗರ್ಭಪಾತಕ್ಕೆ ಅನುಮತಿ ನೀಡಲು ಕರ್ನಾಟಕ ಹೈಕೋರ್ಟ್ ನಿರಾಕರಿಸಿದೆ.…

ಮಕ್ಕಳು ವಿದ್ಯಾಭ್ಯಾಸ ಮತ್ತು ನೈತಿಕತೆಯಲ್ಲಿ ಉನ್ನತಿ ಸಾಧಿಸಲು ಈ ಹೂವನ್ನು ಪೂಜಿಸುವುದರಿಂದ ಸರಸ್ವತಿ ದೇವಿಯ ಕೃಪೆ ಲಭಿಸುತ್ತದೆ!

23/03/2026 8:04 AM

ವಾಹನ ಸವಾರರಿಗೆ ಬಿಗ್ ಶಾಕ್ : ಏಪ್ರಿಲ್ 1ರಿಂದ ರಾಜ್ಯದ 9 ರಾಷ್ಟ್ರೀಯ ಹೆದ್ದಾರಿಗಳಲ್ಲಿ `ಟೋಲ್ ದರ’ ಏರಿಕೆ

23/03/2026 7:50 AM
BREAKING NEWS

BREAKING : ರಾಜ್ಯದಲ್ಲಿ ಮತ್ತೊಂದು ಭೀಕರ ರಸ್ತೆ ಅಪಘಾತ : ನಾಲ್ವರು ಬಸ್ ಪ್ರಯಾಣಿಕರು ಸಾವು!

23/03/2026 7:27 AM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.