ವಾಮಾಚಾರದ ಪ್ರಯೋಗ ಮನೆಗೆ ತಾಗದಂತೆ ತಡೆಯುವುದಕ್ಕೆ ಈ ತಂತ್ರ ಮಾಡಿ

ಇಂದಿನ ಕಾಲದಲ್ಲಿ ಹಿತ ಶತ್ರುಗಳು ಗುಪ್ತ ಶತ್ರುಗಳು ಕಣ್ಣಿಗೆ ಕಾಣದಂತೆ ಪ್ರಯೋಗಾದಿಗಳನ್ನು ಮಾಡುತ್ತಲೇ ಇರುತ್ತಾರೆ ಇದರಿಂದ ರಕ್ಷಣೆ ಹೇಗೆ ಎಂಬ ಸಂಶಯ ಪ್ರತಿಯೊಬ್ಬರಲ್ಲೂ ಬರುವುದು ಸಹಜ ಅದಕ್ಕಾಗಿ. ತಂತ್ರ ಈ ರೀತಿ ಇದೆ ಮನೆಯ ಮುಖ್ಯದ್ವಾರದ ಮುಂದೆ ಹಾಗೂ ಹಿಂದೆ ಶುದ್ಧವಾದ ಪೂಜೆ ಅರಿಶಿಣವನ್ನು ಹಾಗೂ ಗಂಗಾಜಲವನ್ನು ಸ್ವಲ್ಪ ಮಿಕ್ಸ್ ಮಾಡಿ ಪೇಸ್ಟ್ ರೀತಿ ಮಾಡಿಕೊಂಡು ನಿಮ್ಮ ಎರಡು ಕೈಗಳನ್ನು ಒತ್ತಿದಾಗ ಹಸ್ತದ ಅಚ್ಚನ್ನು ನಿಮ್ಮ ಮನೆಯ ಬಾಗಿಲ ಮುಂದೆ ಹಾಗೂ ಹಿಂದೆ ಮೂಡುವಂತೆ ಮಾಡಬೇಕು. ಈ … Continue reading ವಾಮಾಚಾರದ ಪ್ರಯೋಗ ಮನೆಗೆ ತಾಗದಂತೆ ತಡೆಯುವುದಕ್ಕೆ ಈ ತಂತ್ರ ಮಾಡಿ