‘ಲೋಕಸಭಾ ಚುನಾವಣೆ’ ಹೊತ್ತಲ್ಲೇ ಉಪಯುಕ್ತ ಮಾಹಿತಿ: ಹೀಗಿವೆ ‘ನೀತಿ ಸಂಹಿತೆ ಕಾಯ್ದೆ ಮತ್ತು ಕಲಂ’ಗಳು

ಕೆಎನ್ಎನ್ ಡಿಜಿಟಲ್ ಡೆಸ್ಕ್: ಲೋಕಸಭಾ ಚುನಾವಣೆ ಘೋಷಣೆಯಾಗಿದೆ. ಇದರೊಟ್ಟಿಗೆ ಮಾದರಿ ನೀತಿ ಸಂಹಿತೆ ಕೂಡ ಜಾರಿಗೊಂಡಿದೆ. ಅನೇಕ ಕಡೆಯಲ್ಲಿ ಮಾದರಿ ನೀತಿ ಸಂಹಿತೆ ಉಲ್ಲಂಘಿಸುವವರ ವಿರುದ್ಧ ಪ್ರಕರಣ ದಾಖಲಾಗುತ್ತಿವೆ. ಹಾಗಾದ್ರೇ ಲೋಕಸಭಾ ಚುನಾವಣೆ ಹೊತ್ತಲ್ಲೇ ನಿಮಗೊಂದು ಉಪಯುಕ್ತ ಮಾಹಿತಿ ಎನ್ನುವಂತೆ, ನೀತಿ ಸಂಹಿತೆ ಕಾಯ್ದೆ ಮತ್ತು ಕಲಂಗಳು ಏನೆಲ್ಲಾ ಅಂತ ಮುಂದೆ ಓದಿ. ಲೋಕಸಭಾ ಚುನಾವಣೆ ಘೋಷಣೆಯಾಗಿದೆ. ಕರ್ನಾಟಕದಲ್ಲಿ ಎರಡು ಹಂತದಲ್ಲಿ ಮತದಾನ ನಡೆದು, ಜೂನ್.4ರಂದು ಫಲಿತಾಂಶ ಪ್ರಕಟವಾಗಲಿದೆ. ಚುನಾವಣೆಯಲ್ಲಿ ಅಕ್ರಮ ತಡೆಗೆ ಚುನಾವಣಾ ಆಯೋಗವು ಮಹತ್ವದ … Continue reading ‘ಲೋಕಸಭಾ ಚುನಾವಣೆ’ ಹೊತ್ತಲ್ಲೇ ಉಪಯುಕ್ತ ಮಾಹಿತಿ: ಹೀಗಿವೆ ‘ನೀತಿ ಸಂಹಿತೆ ಕಾಯ್ದೆ ಮತ್ತು ಕಲಂ’ಗಳು