ರೈತರಿಗೆ ಉಪಯುಕ್ತ ಮಾಹಿತಿ: ಇದು ‘ರೈತಮಿತ್ರ ಎರೆಹುಳು’ ಮತ್ತು ಅದರ ಪ್ರಯೋಜನಗಳು

ಬೆಂಗಳೂರು: ಎರೆಹುಳುಗಳನ್ನು ರೈತ ಮಿತ್ರ ಎಂಬುದಾಗಿಯೇ ಕರೆಯಲಾಗುತ್ತದೆ. ಮಣ್ಣಿನಲ್ಲಿ ಫಲವತ್ತತೆ ಹೆಚ್ಚಿಸಿ, ಫಸಲು ಉತ್ತಮ ಇಳುವರಿಯೊಂದಿಗೆ ಬರೋದಕ್ಕೆ ಸಹಾಯ ಮಾಡುತ್ತಾರೆ. ಹಾಗಾದ್ರೇ ರೈತನ ಮಿತ್ರನಾಗಿರುವ ಎರೆಹುಳು ಮತ್ತು ಅದರ ಪ್ರಯೋಜನಗಳನ್ನು ಮುಂದೆ ಓದಿ. ಎರೆಹುಳುವನ್ನು ರೈತರ ಮಿತ್ರ, ರೈತ ಬಂಧು ಎಂದು ಕರೆಯಲಾಗುತ್ತದೆ. ರೈತನಂತೆ ಭೂಮಿಯಲ್ಲಿ ನಿರಂತರವಾಗಿ ಕೆಲಸ ಮಾಡುವ ಹುಳುಗಳು ನೈಸರ್ಗಿವಾಗಿ ಪೋಷಕಾಂಶಯುಕ್ತ ಗೊಬ್ಬರವನ್ನು ರೈತರಿಗೆ ಒದಗಿಸುತ್ತವೆ. ಎರೆಹುಳು ಗೊಬ್ಬರವು ರೈತರಿಗೆ ಸಹಾಯಕವಾಗಿದೆ. ಎಲ್ಲಾ ಸಾವಯವ ಬೆಳೆಗಳ ಕಸಕಡ್ಡಿ ಮಿಗಿಲು ಪದಾರ್ಥಗಳನ್ನು ಬಳಸಿಕೊಂಡು ಎರೆಹುಳು ಸಹಾಯದಿಂದ … Continue reading ರೈತರಿಗೆ ಉಪಯುಕ್ತ ಮಾಹಿತಿ: ಇದು ‘ರೈತಮಿತ್ರ ಎರೆಹುಳು’ ಮತ್ತು ಅದರ ಪ್ರಯೋಜನಗಳು