ರಾಜ್ಯದ ‘ರೈತ’ರಿಗೆ ಉಪಯುಕ್ತ ಮಾಹಿತಿ: ಹೀಗಿವೆ ನಿಮಗೆ ‘ಸಹಕಾರ ಸಂಘ’ಗಳಿಂದ ಸಿಗುವ ವಿವಿಧ ‘ಸಾಲ ಸೌಲಭ್ಯ’ಗಳು
ಬೆಂಗಳೂರು: ರಾಜ್ಯದ ರೈತರ ಅನುಕೂಲಕ್ಕಾಗಿ ಸರ್ಕಾರದಿಂದ ವಿವಿಧ ಯೋಜನೆಗಳಿದ್ದಾವೆ. ಅದರೊಟ್ಟಿಗೆ ರಾಜ್ಯದಲ್ಲಿ ಸಹಕಾರಿ ಸಂಸ್ಥೆಗಳಿಂದ ರೈತರಿಗೆ ವಿವಿಧ ಸಾಲಸೌಲಭ್ಯಗಳು ಕೂಡ ದೊರೆಯುತ್ತಿವೆ. ಈ ಬಗ್ಗೆ ಕಳೆದ ಮುಂಗಾರು ಅಧಿವೇಶನದಲ್ಲಿ ವಿಧಾನ ಪರಿಷತ್ ಸದಸ್ಯ ಶಾಂತಾರಾಮ್ ಬುಡ್ನ ಸಿದ್ದಿ ಕೇಳಿದಂತ ಪ್ರಶ್ನೆಗೆ ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರೇ ಉತ್ತರ ನೀಡಿದ್ದಾರೆ. ಹಾಗಾದ್ರೇ ಸಹಕಾರಿ ಸಂಸ್ಥೆಗಳಿಂದ ರೈತರಿಗೆ ದೊರೆಯುವ ವಿವಿಧ ಸಾಲಗಳು ಯಾವುವು ಎನ್ನುವ ಮಾಹಿತಿ ಈ ಕೆಳಗಿದೆ. ರೈತರಿಗೆ ಸಿಗಲಿವೆ ಸಹಕಾರಿ ಸಂಸ್ಥೆಗಳಿಂದ ಈ ಸಾಲ ಸೌಲಭ್ಯಗಳು ರೂ.5 ಲಕ್ಷಗಳವರೆಗಿನ … Continue reading ರಾಜ್ಯದ ‘ರೈತ’ರಿಗೆ ಉಪಯುಕ್ತ ಮಾಹಿತಿ: ಹೀಗಿವೆ ನಿಮಗೆ ‘ಸಹಕಾರ ಸಂಘ’ಗಳಿಂದ ಸಿಗುವ ವಿವಿಧ ‘ಸಾಲ ಸೌಲಭ್ಯ’ಗಳು
Copy and paste this URL into your WordPress site to embed
Copy and paste this code into your site to embed