ಸಾರ್ವಜನಿಕರಿಗೆ ಉಪಯುಕ್ತ ಮಾಹಿತಿ: ರಾಜ್ಯದ ‘ಗ್ರಾಮ ಪಂಚಾಯ್ತಿ’ಗಳಲ್ಲಿ ಈ ಎಲ್ಲಾ ‘ಸೇವೆ’ಗಳು ಲಭ್ಯ

ಬೆಂಗಳೂರು: ರಾಜ್ಯದ ಗ್ರಾಮ ಪಂಚಾಯ್ತಿಗಳಲ್ಲಿ ಗ್ರಾಮೀಣ ಜನತೆಗೆ ಅನುಕೂಲ ಕಲ್ಪಿಸುವ ನಿಟ್ಟಿನಲ್ಲಿ ವಿವಿಧ ಸೇವೆಗಳನ್ನು ಒದಗಿಸಲಾಗುತ್ತಿದೆ. ಆ ಮೂಲಕ ಗ್ರಾಮೀಣ ಜನರು ತಾಲ್ಲೂಕು, ಜಿಲ್ಲಾ ಮಟ್ಟಕ್ಕೆ ಅಲೆಯುವುದನ್ನು ಸರ್ಕಾರ ತಪ್ಪಿಸಿದೆ. ಹಾಗಾದ್ರೇ ಸಾರ್ವಜನಿಕರಿಗೆ ಉಪಯುಕ್ತ ಮಾಹಿತಿ ಎನ್ನುವಂತೆ ರಾಜ್ಯದ ಗ್ರಾಮ ಪಂಚಾಯ್ತಿಗಳಲ್ಲಿ ಸಿಗುವಂತ ಸೇವೆಗಳ ಸಂಪೂರ್ಣ ಮಾಹಿತಿ ಮುಂದಿದೆ ಓದಿ ತಿಳಿದುಕೊಳ್ಳಿ. ಬಾಪೂಜಿ ಸೇವಾ ಕೇಂದ್ರ (ಬಿ.ಎಸ್.ಕೆ.)(bsk.karnataka.gov.in) ಗ್ರಾಮೀಣ ಜನತೆಗೆ ತಮ್ಮ ಸಾಮಾಜಿಕ, ಶೈಕ್ಷಣಿಕ, ವಾಣಿಜ್ಯ ಹಾಗೂ ಕೃಷಿ ಚಟುವಟಿಕೆಗಳಗಾಗಿ ವಿವಿಧ ಇಲಾಖೆಗಳಿಂದ ಹಲವಾರು ದಾಖಲೆಗಳು ಬೇಕಾಗುತ್ತವೆ. … Continue reading ಸಾರ್ವಜನಿಕರಿಗೆ ಉಪಯುಕ್ತ ಮಾಹಿತಿ: ರಾಜ್ಯದ ‘ಗ್ರಾಮ ಪಂಚಾಯ್ತಿ’ಗಳಲ್ಲಿ ಈ ಎಲ್ಲಾ ‘ಸೇವೆ’ಗಳು ಲಭ್ಯ