ಸಾರ್ವಜನಿಕರಿಗೆ ಉಪಯುಕ್ತ ಮಾಹಿತಿ: ಹೀಗಿವೆ ಕರ್ನಾಟಕದ ಸೈಬರ್ ಪೊಲೀಸ್ ಠಾಣೆಗೆ ದೂರವಾಣಿ ಸಂಖ್ಯೆ

ಬೆಂಗಳೂರು: ರಾಜ್ಯದ ಜನರಿಗೆ ಉಪಯುಕ್ತವಾಗುವ ನಿಟ್ಟಿನಲ್ಲಿ ಕರ್ನಾಟಕ ಪೊಲೀಸ್ ಇಲಾಖೆಯಿಂದ ರಾಜ್ಯದ ಎಲ್ಲಾ ಸೈಬರ್ ಪೊಲೀಸ್ ಠಾಣೆಗಳ ದೂರವಾಣಿ ಸಂಖ್ಯೆ ಬಿಡುಗಡೆ ಮಾಡಲಾಗಿದೆ. ಇತ್ತೀಚೆಗೆ ಸೈಬರ್ ಅಪರಾಧಗಳ ಸಂಖ್ಯೆ ಹೆಚ್ಚಾಗುತ್ತಿರುವ ಹಿನ್ನಲೆಯಲ್ಲಿ ಸಾರ್ವಜನಿಕರಿಗೆ ಅನುಕೂಲ ಕಲ್ಪಿಸುವ ನಿಟ್ಟಿನಲ್ಲಿ ಒಂದೇ ಸೂರಿನಡಿ ಸೈಬರ್ ಪೊಲೀಸ್ ಠಾಣೆಗಳ ಸಂಪರ್ಕ ಮಾಹಿತಿಯನ್ನು ನೀಡಲಾಗಿದೆ. ಕರ್ನಾಟಕ ಪೊಲೀಸ್ ಇಲಾಖೆಯಿಂದ ಬಿಡುಗಡೆ ಮಾಡಿರುವಂತ ದೂರವಾಣಿ ಸಂಖ್ಯೆಯಲ್ಲಿ ಕರ್ನಾಟಕದಲ್ಲಿ ಇರುವ ಸೈಬರ್ ಪೊಲೀಸ್ ಠಾಣೆಗಳ ಸಂಪರ್ಕ ಸಂಖ್ಯೆ ನೀಡಲಾಗಿದೆ. ಅಲ್ಲದೇ ಸೈಬರ್ ಅಪರಾಧದ ಸಂಬಂಧಿಸಿದಂತ 1930ಕೂ … Continue reading ಸಾರ್ವಜನಿಕರಿಗೆ ಉಪಯುಕ್ತ ಮಾಹಿತಿ: ಹೀಗಿವೆ ಕರ್ನಾಟಕದ ಸೈಬರ್ ಪೊಲೀಸ್ ಠಾಣೆಗೆ ದೂರವಾಣಿ ಸಂಖ್ಯೆ