ಸಾರ್ವಜನಿಕರಿಗೆ ಉಪಯುಕ್ತ ಮಾಹಿತಿ: ‘ಸ್ವರ್ಣ ಪ್ರಾಶನ’ ಮಕ್ಕಳ ಸದೃಢ ಆರೋಗ್ಯಕ್ಕೆ ಸಹಕಾರಿಯೇ? ಇಲ್ಲಿದೆ ಮಾಹಿತಿ
“ಸ್ವರ್ಣ ಪ್ರಾಶನ” ಮಕ್ಕಳ ಸದೃಢ ಆರೋಗ್ಯಕ್ಕೆ ಸಹಕಾರಿಯೇ? ಪೋಷಕರು ತಮ್ಮ ಮಕ್ಕಳ ದೈಹಿಕ ಹಾಗೂ ಮಾನಸಿಕ ಆರೋಗ್ಯದ ಬೆಳವಣಿಗೆಗೆ ಬೇಕಾದ ಎಲ್ಲಾ ಸೌಕರ್ಯಗಳನ್ನು ಮಾಡುತ್ತಿರುತ್ತಾರೆ, ಭವಿಷ್ಯದಲ್ಲಿ ಉನ್ನತಿ ಹೊಂದಲಿ ಎಂದು ಬಯಸುತ್ತಿರುತ್ತಾರೆ. ಆದರೆ ಇತ್ತೀಚಿನ ದಿನಗಳಲ್ಲಿ ರೋಗ ನಿರೋಧಕ ಶಕ್ತಿ ಕಡಿಮೆ ಇರುವ ಮಕ್ಕಳು ಪದೇಪದೇ ಅನಾರೋಗ್ಯದಿಂದ ಬಳಲುತ್ತಿದ್ದಾರೆ. ಇದರಿಂದ ಮಕ್ಕಳು ದೈಹಿಕ ಮತ್ತು ಮಾನಸಿಕವಾಗಿ ಕುಗ್ಗುತ್ತಿದ್ದಾರೆ. ಇದಕ್ಕಾಗಿ ರೋಗ ನಿರೋಧಕ ಶಕ್ತಿಯನ್ನು ಹೆಚ್ಚಿಸಲು ಆಯುರ್ವೇದದಲ್ಲಿ ತಿಳಿಸಿರುವ ಸ್ವರ್ಣ ಪ್ರಾಶನ ಸಂಸ್ಕಾರ ಉತ್ತಮ ಆಯ್ಕೆಯಾಗಿದೆ. ಸ್ವರ್ಣಪ್ರಾಶನ ಎಂದರೇನು? … Continue reading ಸಾರ್ವಜನಿಕರಿಗೆ ಉಪಯುಕ್ತ ಮಾಹಿತಿ: ‘ಸ್ವರ್ಣ ಪ್ರಾಶನ’ ಮಕ್ಕಳ ಸದೃಢ ಆರೋಗ್ಯಕ್ಕೆ ಸಹಕಾರಿಯೇ? ಇಲ್ಲಿದೆ ಮಾಹಿತಿ
Copy and paste this URL into your WordPress site to embed
Copy and paste this code into your site to embed