ಸಾರ್ವಜನಿಕರಿಗೆ ಉಪಯುಕ್ತ ಮಾಹಿತಿ: ಇವು ‘ಗ್ರಾಮ ಲೆಕ್ಕಾಧಿಕಾರಿ’ಯ ಕರ್ತವ್ಯಗಳು

ಬೆಂಗಳೂರು: ರಾಜ್ಯದ ಪ್ರತಿಯೊಂದು ಗ್ರಾಮದ ವ್ಯಾಪ್ತಿಯಲ್ಲಿ ಗ್ರಾಮಲೆಕ್ಕಿಗರನ್ನು ಸರ್ಕಾರ ನೇಮಕ ಮಾಡಿದೆ. ಅವರಿಗೆ ಸರ್ಕಾರ ಹಾಗೂ ಗ್ರಾಮೀಣ ಜನತೆಯ ನಡುವೆ ಕೊಂಡಿಯಾಗಿ ಕೆಲ ಕರ್ತವ್ಯಗಳನ್ನು ನಿರ್ವಹಿಸುವಂತ ಹೊಣೆಗಾರಿಕೆಯನ್ನು ನೀಡಲಾಗಿದೆ. ಹಾಗಾದ್ರೇ ಸಾರ್ವಜನಿಕರಿಗೆ ಉಪಯುಕ್ತ ಮಾಹಿತಿ ಎನ್ನುವಂತೆ ಗ್ರಾಮಲೆಕ್ಕಿಗರ ಕರ್ತವ್ಯಗಳೇನು ಎಂಬುದುನ್ನು ಈ ಕೆಳಗಿದೆ ಸಂಪೂರ್ಣವಾಗಿ ಓದಿ. ಗ್ರಾಮಲೆಕ್ಕಾಧಿಕಾರಿಗಳನ್ನು ಒಂದು ಹಳ್ಳಿಗೆ ಅಥವಾ ಹಳ್ಳಿಗಳ ಗುಂಪಿಗೆ ನೇಮಕ ಮಾಡಲಾಗುತ್ತದೆ ಮತ್ತು ಅವರು ಕರ್ನಾಟಕ ಭೂ ಕಂದಾಯ ಕಾಯ್ದೆ 1964 ರ ಅಡಿಯಲ್ಲಿ ಅಥವಾ ಯಾವುದೇ ಕಾನೂನಿನಡಿಯಲ್ಲಿ ನಿಗಧಿಪಡಿಸಿದ ಎಲ್ಲಾ … Continue reading ಸಾರ್ವಜನಿಕರಿಗೆ ಉಪಯುಕ್ತ ಮಾಹಿತಿ: ಇವು ‘ಗ್ರಾಮ ಲೆಕ್ಕಾಧಿಕಾರಿ’ಯ ಕರ್ತವ್ಯಗಳು