ಸಾರ್ವಜನಿಕರಿಗೆ ಉಪಯುಕ್ತ ಮಾಹಿತಿ: ಬಿಸಿಲ ಝಳದಿಂದ ಜನರು ಕುಸಿದು ಬಿದ್ದಾಗ ಏನು ಮಾಡಬೇಕು? ಇಲ್ಲಿದೆ ಮಾಹಿತಿ | Heat Wave

ಬೆಂಗಳೂರು: ರಾಜ್ಯದಲ್ಲಿ ದಿನೇ ದಿನೇ ಬಿಸಿಲಿನ ಝಳ ಹೆಚ್ಚಾಗುತ್ತಿದೆ. ಅದರ ಜೊತೆಗೆ ಅಲ್ಲಲ್ಲಿ ತೀವ್ರ ಬಿಸಿಲ ಝಳಕ್ಕೆ ಬಸವಳಿದು ಜನರು ಕುಸಿದು ಬಿದ್ದಿರುವುದಾಗಿಯೂ ವರದಿಯಾಗಿದೆ. ಹಾಗಾದ್ರೇ ಬಿಸಿಲಿನ ತಾಪಕ್ಕೆ ಜನರು ಕುಸಿದು ಬಿದ್ದಾಗ ಸಾರ್ವಜನಿಕರು ಏನು ಮಾಡಬೇಕು.? ಪ್ರಥಮ ಚಿಕಿತ್ಸೆ ಹೇಗೆ ನೀಡಬೇಕು ಎನ್ನುವ ಬಗ್ಗೆ ಆರೋಗ್ಯ ಇಲಾಖೆಯ ಮಾಹಿತಿ ಮುಂದಿದೆ ಓದಿ. ಭಾರತ ಹವಾಮಾನ ಇಲಾಖೆ (IMD) ಯು ಉಲ್ಲೇಖಿತ ಪತ್ರಿಕಾ ಪ್ರಕಟಣೆಯಲ್ಲಿ 2025ರ ಬಿಸಿ ವಾತಾವರಣ ಅವಧಿಯಲ್ಲಿ (ಮಾರ್ಚ್‌ನಿಂದ ಮೇ (MAM)), ಉತ್ತರ ಒಳನಾಡು … Continue reading ಸಾರ್ವಜನಿಕರಿಗೆ ಉಪಯುಕ್ತ ಮಾಹಿತಿ: ಬಿಸಿಲ ಝಳದಿಂದ ಜನರು ಕುಸಿದು ಬಿದ್ದಾಗ ಏನು ಮಾಡಬೇಕು? ಇಲ್ಲಿದೆ ಮಾಹಿತಿ | Heat Wave