ರಾಜಕೀಯಕ್ಕೆ ನಾಡಪ್ರಭು ಕೆಂಪೇಗೌಡರ ಹೆಸರು ಬಳಕೆ ಅಕ್ಷಮ್ಯ – HDK ಕಿಡಿ
ಬೆಂಗಳೂರು: ರಾಜ್ಯ ಸರಕಾರ ಮತ್ತು ಬಿಜೆಪಿ ನಾಯಕರು ನಾಡಪ್ರಭು ಕೆಂಪೇಗೌಡರ ಹೆಸರನ್ನು ರಾಜಕೀಯಕ್ಕೆ ಬಳಕೆ ಮಾಡಿಕೊಳ್ಳುತ್ತಿದ್ದಾರೆ. ಅವರು ಏನು ಮಾಡುತ್ತಿದ್ದಾರೆ ಎನ್ನುವುದನ್ನು ಜನರು ಕೂಡ ನೋಡುತ್ತಿದ್ದಾರೆ ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರು ಕಟುವಾಗಿ ಟೀಕಿಸಿದರು. ಮನಕಲಕುವ ಘಟನೆ : ಅಣ್ಣನ ಸಾವಿನಿಂದ ಮನನೊಂದು ತಂಗಿಯೂ ಆತ್ಮಹತ್ಯೆಗೆ ಶರಣು ಬಸವನಗುಡಿಯಲ್ಲಿ ಜೆಡಿಎಸ್ ಕಚೇರಿಯನ್ನು ಉದ್ಘಾಟನೆ ಮಾಡುವ ಮುನ್ನ ನೆಟ್ಕಲ್ಲಪ್ಪ ವೃತ್ತದಲ್ಲಿರುವ ಶ್ರೀ ಗಣಪತಿ ದೇವಾಲಯದಲ್ಲಿ ಪೂಜೆ ನೆರವೇರಿಸಿದ ನಂತರ ಮಾಧ್ಯಮಗಳ ಜತೆ ಮಾತನಾಡಿ, ಪ್ರತಿಮೆ ಸ್ಥಾಪನೆ ಮಾಡಿ ಒಕ್ಕಲಿಗರ … Continue reading ರಾಜಕೀಯಕ್ಕೆ ನಾಡಪ್ರಭು ಕೆಂಪೇಗೌಡರ ಹೆಸರು ಬಳಕೆ ಅಕ್ಷಮ್ಯ – HDK ಕಿಡಿ
Copy and paste this URL into your WordPress site to embed
Copy and paste this code into your site to embed