‘ದೈವ ನರ್ತಕರಿಗೆ ಸರ್ಕಾರ ಮಾಸಾಶನ ನೀಡಬಾರದಿತ್ತು’ ಎಂಬ ಬಿ.ಟಿ ಲಲಿತಾ ನಾಯಕ್ ಹೇಳಿಕೆಗೆ ಯು.ಟಿ ಖಾದರ್ ತಿರುಗೇಟು

ಬೆಂಗಳೂರು : ದೈವ ನರ್ತಕರಿಗೆ ಸರ್ಕಾರ ಮಾಸಾಶನ ನೀಡಬಾರದಿತ್ತು ಎನ್ನುವ ಮಾಜಿ ಸಚಿವೆ ಬಿ.ಟಿ ಲಲಿತಾ ನಾಯಕ್ ಹೇಳಿಕೆಗೆ ವ್ಯಾಪಕ ಆಕ್ರೋಶ ವ್ಯಕ್ತವಾಗಿದೆ. ಈ ಬಗ್ಗೆ ಮಾಜಿ ಶಾಸಕ ಯುಟಿ ಖಾದರ್ ಟ್ವೀಟ್ ಮೂಲಕ ಪ್ರತಿಕ್ರಿಯೆ ನೀಡಿದ್ದು, ದೈವ ನರ್ತಕರ ಪವಿತ್ರ ಆಚರಣೆಯನ್ನು ಗೌರವಿಸುವಂತೆ ಹೇಳಿದ್ದಾರೆ. “ಮಾನ್ಯ ಬಿ ಟಿ ಲಲಿತಾ ನಾಯಕ್ ಅವರೇ ನಿಮ್ಮ ಬಗ್ಗೆ ನಮಗೆ ಗೌರವವಿದೆ. ಆದರೆ ದೈವ ನರ್ತಕರಿಗೆ ನೀಡಿರುವ ಮಾಶಾಸನ ಸರಿ ಅಲ್ಲ ಎಂಬ ಮಾತನ್ನ ನಾನು ಒಪ್ಪಲು ಸಿದ್ದವಿಲ್ಲ. … Continue reading ‘ದೈವ ನರ್ತಕರಿಗೆ ಸರ್ಕಾರ ಮಾಸಾಶನ ನೀಡಬಾರದಿತ್ತು’ ಎಂಬ ಬಿ.ಟಿ ಲಲಿತಾ ನಾಯಕ್ ಹೇಳಿಕೆಗೆ ಯು.ಟಿ ಖಾದರ್ ತಿರುಗೇಟು