ರಾಜ್ಯದಲ್ಲಿ ತಂತ್ರಜ್ಞಾನದ ವಿಫುಲ ಬಂಡವಾಳ ಅವಕಾಶಗಳನ್ನು ಬಳಸಿಕೊಳ್ಳಿ: ಹೂಡಿಕೆದಾರರಿಗೆ ಸಿಎಂ ಸಿದ್ಧರಾಮಯ್ಯ ಕರೆ

ಬೆಂಗಳೂರು : ಸರ್ಕಾರದ ಸ್ಪಷ್ಟ ನೀತಿಗಳು, ಸುಗಮ ಅನುಮತಿಗಳು, ಕೌಶಲ್ಯ, ಮೂಲಸೌಕರ್ಯ ಹಾಗೂ ಪೂರಕ ವಾತಾವರಣಗಳು, ಕರ್ನಾಟಕವನ್ನು ಭಾರತದ ಅತ್ಯಂತ ವಿಶ್ವಾಸಾರ್ಹ ಹೂಡಿಕೆ ತಾಣವಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಅವರು ಇಂದು ವಿದ್ಯುನ್ಮಾನ, ಮಾಹಿತಿ ತಂತ್ರಜ್ಞಾನ ಮತ್ತು ಜೈವಿಕ ತಂತ್ರಜ್ಞಾನ ಇಲಾಖೆ, ಸಾಫ್ಟ್ ವೇರ್ ಟೆಕ್ನಾಲಜೀ ಪಾರ್ಕ್ಸ್ ಆಫ್ ಇಂಡಿಯಾ, ಬೆಂಗಳೂರು ಇವರ ವತಿಯಿಂದ ಆಯೋಜಿಸಲಾದ ‘ಬೆಂಗಳೂರು ಟೆಕ್ ಸಮ್ಮಿಟ್’ 28 ನೇ ಆವೃತ್ತಿಯನ್ನು ಉದ್ಘಾಟಿಸಿ ಮಾತನಾಡಿದರು. ಪ್ರಮುಖ ನೀತಿಗಳ ರಚನೆ-ಐತಿಹಾಸಿಕ ಹೆಜ್ಜೆ ಈ ಶೃಂಗಸಭೆಯಲ್ಲಿ, … Continue reading ರಾಜ್ಯದಲ್ಲಿ ತಂತ್ರಜ್ಞಾನದ ವಿಫುಲ ಬಂಡವಾಳ ಅವಕಾಶಗಳನ್ನು ಬಳಸಿಕೊಳ್ಳಿ: ಹೂಡಿಕೆದಾರರಿಗೆ ಸಿಎಂ ಸಿದ್ಧರಾಮಯ್ಯ ಕರೆ