BIG NEWS: ಸಾರ್ವಜನಿಕ ಪಡಿತರ ವಿತರಣೆಯಲ್ಲಿ ಉತ್ತರ ಕನ್ನಡ ಜಿಲ್ಲೆ ರಾಜ್ಯದಲ್ಲಿ 4ನೇ ಸ್ಥಾನ
ಉತ್ತರ ಕನ್ನಡ: ಜಿಲ್ಲೆಯಲ್ಲಿ ಸಾರ್ವಜನಿಕ ಪಡಿತರ ವಿತರಣೆ ವ್ಯವಸ್ಥೆಯಲ್ಲಿ ಏಪ್ರಿಲ್ 2025 ರಲ್ಲಿ ಶೇ.90.34 ರಷ್ಟು ಸಾರ್ವಜನಿಕರಿಗೆ ಪಡಿತರವನ್ನು ವಿತರಿಸುವ ಮೂಲಕ ರಾಜ್ಯದಲ್ಲಿ 4 ನೇ ಸ್ಥಾನದಲ್ಲಿ ಗುರುತಿಸಿಕೊಳ್ಳಲಾಗಿದೆ. ಜಿಲ್ಲೆಯ ಒಟ್ಟು 410 ಪಡಿತರ ವಿತರಣಾ ಅಂಗಡಿಗಳಲ್ಲಿನ 3,08,351 ಪಡಿತರ ಕಾರ್ಡ್ಗಳ ಪೈಕಿ 2,78,578 ಪಡಿತರ ಚೀಟಿದಾರರು ತಮ್ಮ ಪಡಿತರವನ್ನು ಪಡೆದಿದ್ದು, ಒಟ್ಟು 53,094.55 ಕ್ವಿಂಟಾಲ್ ಪಡಿತರವನ್ನು ವಿತರಿಸಲಾಗಿದೆ. ಭಟ್ಕಳದ 31 ಪಡಿತರ ವಿತರಣೆ ಅಂಗಡಿಗಳಲ್ಲಿ 29,752 ಪಡಿತರ ಚೀಟಿದಾರರಲ್ಲಿ 28,429 ಮಂದಿ 6063.7 ಕ್ವಿಂಟಾಲ್ ಪಡಿತರ … Continue reading BIG NEWS: ಸಾರ್ವಜನಿಕ ಪಡಿತರ ವಿತರಣೆಯಲ್ಲಿ ಉತ್ತರ ಕನ್ನಡ ಜಿಲ್ಲೆ ರಾಜ್ಯದಲ್ಲಿ 4ನೇ ಸ್ಥಾನ
Copy and paste this URL into your WordPress site to embed
Copy and paste this code into your site to embed