BREAKING: ಉತ್ತರ ಪ್ರದೇಶದಲ್ಲಿ ಭೀಕರ ಅಪಘಾತ: ವ್ಯಾನ್ ಗೆ ಬಸ್ ಡಿಕ್ಕಿಯಾಗಿ 10 ಮಂದಿ ಸಾವು, 27 ಜನರಿಗೆ ಗಾಯ

ಉತ್ತರ ಪ್ರದೇಶ: ಉತ್ತರ ಪ್ರದೇಶದ ಬುಲಂದ್ಶಹರ್ನಲ್ಲಿ ಪಿಕಪ್ ವ್ಯಾನ್ ಬಸ್ಗೆ ಡಿಕ್ಕಿ ಹೊಡೆದ ಪರಿಣಾಮ 10 ಮಂದಿ ಸಾವು, 27 ಮಂದಿಗೆ ಗಾಯಗೊಂಡಿರುವಂತ ಘಟನೆ ನಡೆದಿದೆ. ಉತ್ತರ ಪ್ರದೇಶದ ಬುಲಂದ್ಶಹರ್ ಜಿಲ್ಲೆಯಲ್ಲಿ ಪಿಕಪ್ ವ್ಯಾನ್ ಬಸ್ಗೆ ಡಿಕ್ಕಿ ಹೊಡೆದ ಪರಿಣಾಮ 10 ಜನರು ಸಾವನ್ನಪ್ಪಿದ್ದಾರೆ ಮತ್ತು 27 ಜನರು ಗಾಯಗೊಂಡಿದ್ದಾರೆ ಎಂದು ಸುದ್ದಿ ಸಂಸ್ಥೆ ಪಿಟಿಐ ಭಾನುವಾರ ವರದಿ ಮಾಡಿದೆ. ಗಾಯಾಳುಗಳನ್ನು ಸಮೀಪದ ಆಸ್ಪತ್ರೆಗೆ ದಾಖಲಿಸಿ, ಚಿಕಿತ್ಸೆ ಕೊಡಿಸಲಾಗುತ್ತಿದೆ. ಅವರಲ್ಲಿ ಕೆಲವರ ಸ್ಥಿತಿ ಗಂಭೀರವಾಗಿರುವುದಾಗಿ ತಿಳಿದು ಬಂದಿದೆ. … Continue reading BREAKING: ಉತ್ತರ ಪ್ರದೇಶದಲ್ಲಿ ಭೀಕರ ಅಪಘಾತ: ವ್ಯಾನ್ ಗೆ ಬಸ್ ಡಿಕ್ಕಿಯಾಗಿ 10 ಮಂದಿ ಸಾವು, 27 ಜನರಿಗೆ ಗಾಯ