ಉತ್ತರ ಪ್ರದೇಶದಲ್ಲಿ ಮೃತರಾದ ಬೀದರ್ ಯಾತ್ರಾರ್ಥಿ ಕುಟುಂಬಕ್ಕೆ 5 ಲಕ್ಷ ಪರಿಹಾರ: ಸಚಿವ ಈಶ್ವರ್ ಖಂಡ್ರೆ ಘೋಷಣೆ

ಬೆಂಗಳೂರು: ಪ್ರಯಾಗ್ ರಾಜ್ ಕುಂಭ ಮೇಳಕ್ಕೆ ತೆರಳಿದ್ದ ವೇಳೆ ಉತ್ತರ ಪ್ರದೇಶದ ರುಪಾಪೂರ ಬಳಿ ಬೀದರ್ ಜಿಲ್ಲೆಯ ಐವರು ರಸ್ತೆ ಅಪಘಾತದಲ್ಲಿ ಮೃತಪಟ್ಟಿದ್ದು, ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಬಿ ಖಂಡ್ರೆ ತೀವ್ರ ಶೋಕ ವ್ಯಕ್ತಪಡಿಸಿದ್ದಾರೆ. ಮೃತರ ಕುಟುಂಬಕ್ಕೆ 5 ಲಕ್ಷ ಪರೀಹಾರ ನೀಡುವುದಾಗಿ ಇದೇ ಸಂದರ್ಭದಲ್ಲಿ ಘೋಷಿಸಿದರು. ಲಾಡಗೇರಿಯ 14 ಜನರು ಪ್ರಯಾಣಿಸುತ್ತಿದ್ದ ಕ್ರೂಸರ್ ವಾಹನ ಮತ್ತು ಲಾರಿಯೊಂದರ ನಡುವೆ ಇಂದು ಬೆಳಗಿನ ಜಾವ ಡಿಕ್ಕಿಯಾಗಿ 6 ಜನರು ಮೃತಪಟ್ಟು, ಇತರ 8 … Continue reading ಉತ್ತರ ಪ್ರದೇಶದಲ್ಲಿ ಮೃತರಾದ ಬೀದರ್ ಯಾತ್ರಾರ್ಥಿ ಕುಟುಂಬಕ್ಕೆ 5 ಲಕ್ಷ ಪರಿಹಾರ: ಸಚಿವ ಈಶ್ವರ್ ಖಂಡ್ರೆ ಘೋಷಣೆ