Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ಮಳೆಗಾಲದಲ್ಲಿ ರಜೆ ಹಾಕದೆ ಜನರ ನೆರವಿಗೆ ಧಾವಿಸಿ: ಸಾಗರದ ಅಧಿಕಾರಿಗಳಿಗೆ ಶಾಸಕ ಗೋಪಾಲಕೃಷ್ಣ ಬೇಳೂರು ಖಡಕ್ ಸೂಚನೆ

ಬಿಸಿಸಿಐ ದೇಶಿ ಕ್ರಿಕೆಟ್ ವೇಳಾಪಟ್ಟಿ ಪ್ರಕಟ: ಆಗಸ್ಟ್ 23 ರಿಂದ ಆರಂಭ; ಬರೋಬ್ಬರಿ 1,178 ಪಂದ್ಯಗಳ ಸುದೀರ್ಘ ಸರಣಿ

ರಾತ್ರಿ 6 ಗಂಟೆಗಿಂತ ಕಡಿಮೆ ನಿದ್ರಿಸುತ್ತೀರಾ? ನಿಮ್ಮ ದೇಹದಲ್ಲಿ ಏನೆಲ್ಲಾ ಬದಲಾವಣೆಗಳಾಗುತ್ತವೆ ಗೊತ್ತಾ!

Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ಬೆಂಗಳೂರಿನ KSRTC ಕೇಂದ್ರ ಕಚೇರಿಗೆ ಉತ್ತರ ಪ್ರದೇಶ ರಸ್ತೆ ಸಾರಿಗೆ ಸಂಸ್ಥೆ ಹೆಚ್ಚುವರಿ MD, ಅಧಿಕಾರಿಗಳ ತಂಡ ಭೇಟಿ
KARNATAKA

ಬೆಂಗಳೂರಿನ KSRTC ಕೇಂದ್ರ ಕಚೇರಿಗೆ ಉತ್ತರ ಪ್ರದೇಶ ರಸ್ತೆ ಸಾರಿಗೆ ಸಂಸ್ಥೆ ಹೆಚ್ಚುವರಿ MD, ಅಧಿಕಾರಿಗಳ ತಂಡ ಭೇಟಿ

By ವಸಂತ ಬಿ ಈಶ್ವರಗೆರೆ

ಬೆಂಗಳೂರು: ಇಂದು ಬೆಂಗಳೂರಿನ ಕೆ ಎಸ್ ಆರ್ ಟಿ ಸಿ ಕೇಂದ್ರ ಕಚೇರಿಗೆ ಉತ್ತರ ಪ್ರದೇಶ ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯ ಹೆಚ್ಚುವರಿ ವ್ಯವಸ್ಥಾಪಕ ನಿರ್ದೇಶಕರು ಹಾಗೂ ಅಧಿಕಾರಿಗಳ ತಂಡ ಭೇಟಿ ನೀಡಿತು.

ದಿನಾಂಕ 22.05.2024 ಮತ್ತು 23.05.2024 ರಂದು ಉತ್ತರ ಪ್ರದೇಶ ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯ ಅಧಿಕಾರಿಗಳ ತಂಡವು ಕೆ.ಎಸ್.ಆರ್.ಟಿ.ಸಿ ಯಲ್ಲಿ ಅನುಷ್ಠಾನಗೊಳಿಸಿರುವ ಉಪಕ್ರಮಗಳ ಬಗ್ಗೆ ಅಧ್ಯಯನ ನಡೆಸಲು ಎರಡು ದಿನಗಳ ಭೇಟಿ ನೀಡಿದ್ದು, ಈ ಸಂದರ್ಭದಲ್ಲಿ ಮೈಸೂರು ರಸ್ತೆಯ ಸ್ಯಾಟಲೈಟ್‌ ಬಸ್‌ನಿಲ್ದಾಣ ಹಾಗೂ ಕೆಂಪೇಗೌಡ ಬಸ್‌ ನಿಲ್ದಾಣಕ್ಕೆ ಭೇಟಿ ನೀಡಿ ನಿಯಂತ್ರಣ ಕೊಠಡಿಯ ಕಾರ್ಯ ನಿರ್ವಹಣೆ ಹಾಗೂ ಬಸ್ಸುಗಳ ಕಾರ್ಯಾಚರಣೆಯನ್ನು ಪರಿಶೀಲಿಸಿದರು. ಕೆಂಪೇಗೌಡ ಬಸ್‌ ನಿಲ್ದಾಣದಲ್ಲಿನ ಇ.ವಿ. ಪವರ್‌ ಚಾರ್ಜಿಂಗ್‌ ಕೇಂದ್ರವನ್ನು ಪರಿಶೀಲಿಸಿ, ವಿದ್ಯುತ್‌ ಚಾಲಿತ ವಾಹನಗಳ ಚಾರ್ಜಿಂಗ್ ಹಾಗೂ ನಿರ್ವಹಣೆ ಕುರಿತು ತಾಂತ್ರಿಕ ಮಾಹಿತಿಯನ್ನು ಪಡೆದರು.

ಉತ್ತರ ಪ್ರದೇಶ ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯ ತಂಡಕ್ಕೆ ಕೇಂದ್ರ ಕಛೇರಿಯಲ್ಲಿ ಡಾ. ನಂದಿನಿದೇವಿ ಕೆ. ಭಾಆಸೇ., ನಿರ್ದೇಶಕರು (ಸಿಬ್ಬಂದಿ ಮತ್ತು ಜಾಗೃತೆ) ರವರು ಪ್ರಾತ್ಯಕ್ಷಿಕೆ ನೀಡಿ, ನಿಗಮದ ವಾಹನಗಳ ತಾಂತ್ರಿಕ ನಿರ್ವಹಣೆ ಮತ್ತು ಕಾರ್ಯಾಚರಣೆ, ಡ್ಯೂಟಿ ರೋಟಾ ವ್ಯವಸ್ಥೆ, ಮುಂಗಡ ಆಸನ ಕಾಯ್ದಿರಿಸುವಿಕೆ, ಕಾರ್ಮಿಕರ ಕಲ್ಯಾಣಕ್ಕಾಗಿ ಕೈಗೊಂಡಿರುವ ವಿನೂತನ ಕ್ರಮಗಳು, ಮಾಹಿತಿ ತಂತ್ರಜ್ಞಾನ ಉಪಕ್ರಮಗಳು, ಬಸ್ ನಿಲ್ದಾಣ/ ಘಟಕಗಳ ಕಾಮಗಾರಿ ಪದ್ಧತಿ, ಬಸ್ಸುಗಳ ಬ್ರ್ಯಾಂಡಿಂಗ್, ಬಸ್ಸುಗಳ ಪುನಶ್ವೇತನ ಕಾರ್ಯ, ಬಸ್ ನಿಲ್ದಾಣದ ಸ್ವಚ್ಛತೆ ಬಗ್ಗೆ ಮಾಹಿತಿ ನೀಡಿದರು.

ನಿಗಮದ ಬೆಂಗಳೂರು ಕೇಂದ್ರೀಯ ವಿಭಾಗದ ಘಟಕ-2ಕ್ಕೆ ಭೇಟಿ ನೀಡಿದ ತಂಡವು ಐರಾವತ ಕ್ಲಬ್‌ ಕಾಸ್‌, ಅಂಬಾರಿ ಡ್ರೀಮ್‌ ಕ್ಲಾಸ್‌, ಪಲ್ಲಕ್ಕಿ, ಅಂಬಾರಿ ಉತ್ಸವ, ಫ್ಲೈ ಬಸ್‌ ಹಾಗೂ ಅಶ್ವಮೇಧ ವಾಹನಗಳ ಬ್ರ್ಯಾಂಡಿಗ್‌ ಕಾರ್ಯವನ್ನು ಬಹುವಾಗಿ ಮೆಚ್ಚಿದರು. ನಿಗಮದ ಎಲ್ಲಾ ಮಾದರಿಯ ವಾಹನಗಳನ್ನು ಹಾಗೂ ಕಾರ್ಗೋ ವಾಹನಗಳನ್ನು ಪರಿಶೀಲಿಸಿ ಸೂಕ್ತ ಮಾಹಿತಿಯನ್ನು ಪಡೆದರು. ನಿಗಮವು ಆಳವಡಿಸಿರುವ ಲೋಗೋ, ಟ್ಯಾಗ್‌ಲೈನ್‌ ಹಾಗೂ ಗ್ರಾಫಿಕ್ಸ್‌ಗಳ ಬಗ್ಗೆ ಅತ್ಯಂತ ಹರ್ಷ ವ್ಯಕ್ತಿಪಡಿಸಿ ನಿಗಮವು ಜಾರಿಗೊಳಿಸಿರುವ ಬ್ಯಾಂಡಿಂಗ್ ಪಕ್ರಿಯೆಗೆ ಅಭಿನಂದಿಸಿದರು.

ಈ ಸಂದರ್ಭದಲ್ಲಿ ಶ್ರೀಮತಿ ಪ್ರಣತ ಐಶ್ವರ್ಯ ಭಾಆಸೇ., ಹೆಚ್ಚುವರಿ ವ್ಯವಸ್ಥಾಪಕ ನಿರ್ದೇಶಕರು, ಉತ್ತರ ಪ್ರದೇಶ ರಾಜ್ಯ ರಸ್ತೆ ಸಾರಿಗೆ ಸಂಸ್ಥೆ, ರಾಜೀವ್‌ ಆನಂದ, ಮುಖ್ಯ ಪ್ರಧಾನ ವ್ಯವಸ್ಥಾಪಕರು (ತಾಂತ್ರಿಕ), ಕೇಶ್ರಿ ನಂದನ್‌ ಚೌದ್ರಿ, ಪ್ರಾದೇಶಿಕ ವ್ಯವಸ್ಥಾಪಕರು, ಘಜೀಯಾಬಾದ್, ಅನುರಾಗ್ ಯಾಧವ್‌, ವ್ಯವಸ್ಥಾಪಕರು, ಆಗ್ರ ಮತ್ತು ನಿಗಮದ ಎನ್.ಕೆ. ಬಸವರಾಜು, ಮುಖ್ಯ ತಾಂತ್ರಿಕ ಶಿಲ್ಪಿ, ಜೆ. ಅಂತೋಣಿ ಜಾರ್ಜ್‌, ಮುಖ್ಯ ಸಂಚಾರ ವ್ಯವಸ್ಥಾಪಕರು (ಕಾ), ಲಕ್ಷಣ್‌, ವಿಭಾಗೀಯ ನಿಯಂತ್ರಣಾಧಿಕಾರಿ, ಬೆಂಗಳೂರು ಕೇಂದ್ರೀಯ ವಿಭಾಗ ಹಾಗೂ ನಿಗಮದ ಅಧಿಕಾರಿಗಳು ಉಪಸ್ಥಿತರಿದ್ದರು.

ಪಾಕಿಸ್ತಾನ ಪರ ಪೋಸ್ಟ್: ಜೂ.6ರವರೆಗೆ ‘ಆರೋಪಿ ಆಸ್ಗರ್’ಗೆ ನ್ಯಾಯಾಂಗ ಬಂಧನ ವಿಧಿಸಿ ಕೋರ್ಟ್ ಆದೇಶ

ಇದು ‘ಕನ್ನಡ ನ್ಯೂಸ್ ನೌ’ ಫಲಶೃತಿ: ಕೊಡೆ ಹಿಡಿದು ಸಾರಿಗೆ ಬಸ್ ಚಲಾಯಿಸಿದ ‘ಡ್ರೈವರ್’ ಬಗ್ಗೆ ಈ ಸ್ಪಷ್ಟನೆ ಕೊಟ್ಟ ‘NWKRTC’

Share. Facebook Twitter LinkedIn WhatsApp Email

Related Posts

ಮಳೆಗಾಲದಲ್ಲಿ ರಜೆ ಹಾಕದೆ ಜನರ ನೆರವಿಗೆ ಧಾವಿಸಿ: ಸಾಗರದ ಅಧಿಕಾರಿಗಳಿಗೆ ಶಾಸಕ ಗೋಪಾಲಕೃಷ್ಣ ಬೇಳೂರು ಖಡಕ್ ಸೂಚನೆ

2 Mins Read

ಪೋಕ್ಸೊ ಪ್ರಕರಣದಲ್ಲಿ ವಚನಾನಂದ ಸ್ವಾಮೀಜಿಗೆ ನಿರೀಕ್ಷಣಾ ಜಾಮೀನು ಮಂಜೂರು

1 Min Read

BREAKING: 1ನೇ ತರಗತಿ ದಾಖಲಾತಿ ವಯೋಮಿತಿ ಸಡಿಲಿಕೆ: ವಾರದಲ್ಲಿ ಸೂಕ್ತ ತೀರ್ಮಾನಕ್ಕೆ ರಾಜ್ಯ ಸರ್ಕಾರಕ್ಕೆ ಹೈಕೋರ್ಟ್ ಆದೇಶ!

2 Mins Read
Recent News

ಮಳೆಗಾಲದಲ್ಲಿ ರಜೆ ಹಾಕದೆ ಜನರ ನೆರವಿಗೆ ಧಾವಿಸಿ: ಸಾಗರದ ಅಧಿಕಾರಿಗಳಿಗೆ ಶಾಸಕ ಗೋಪಾಲಕೃಷ್ಣ ಬೇಳೂರು ಖಡಕ್ ಸೂಚನೆ

ಬಿಸಿಸಿಐ ದೇಶಿ ಕ್ರಿಕೆಟ್ ವೇಳಾಪಟ್ಟಿ ಪ್ರಕಟ: ಆಗಸ್ಟ್ 23 ರಿಂದ ಆರಂಭ; ಬರೋಬ್ಬರಿ 1,178 ಪಂದ್ಯಗಳ ಸುದೀರ್ಘ ಸರಣಿ

ರಾತ್ರಿ 6 ಗಂಟೆಗಿಂತ ಕಡಿಮೆ ನಿದ್ರಿಸುತ್ತೀರಾ? ನಿಮ್ಮ ದೇಹದಲ್ಲಿ ಏನೆಲ್ಲಾ ಬದಲಾವಣೆಗಳಾಗುತ್ತವೆ ಗೊತ್ತಾ!

‘ಇದು ನಾಯಕತ್ವವಲ್ಲ, ಬರೀ ಗಿಮಿಕ್!’: ಇಟಲಿ ಪ್ರಧಾನಿಗೆ ‘ಮೆಲೋಡಿ’ ಚಾಕೊಲೇಟ್ ನೀಡಿದ ಮೋದಿಗೆ ರಾಹುಲ್ ಗಾಂಧಿ ತೀಕ್ಷ್ಣ ವ್ಯಂಗ್ಯ!

State News
KARNATAKA

ಮಳೆಗಾಲದಲ್ಲಿ ರಜೆ ಹಾಕದೆ ಜನರ ನೆರವಿಗೆ ಧಾವಿಸಿ: ಸಾಗರದ ಅಧಿಕಾರಿಗಳಿಗೆ ಶಾಸಕ ಗೋಪಾಲಕೃಷ್ಣ ಬೇಳೂರು ಖಡಕ್ ಸೂಚನೆ

By ವಸಂತ ಬಿ ಈಶ್ವರಗೆರೆ KARNATAKA 2 Mins Read

ಶಿವಮೊಗ್ಗ: ಮಳೆಗಾಲ ಸಮೀಪಿಸುತ್ತಿರುವುದರಿಂದ ತುರ್ತು ಸಂದರ್ಭಗಳನ್ನು ಹೊರತುಪಡಿಸಿ ಇತರೆ ದಿನಗಳಲ್ಲಿ ಅಧಿಕಾರಿಗಳು ಯಾವುದೇ ಕಾರಣಕ್ಕೂ ರಜೆ ಹಾಕಬಾರದು. ಮನೆ ಕುಸಿತ,…

ಪೋಕ್ಸೊ ಪ್ರಕರಣದಲ್ಲಿ ವಚನಾನಂದ ಸ್ವಾಮೀಜಿಗೆ ನಿರೀಕ್ಷಣಾ ಜಾಮೀನು ಮಂಜೂರು

BREAKING: 1ನೇ ತರಗತಿ ದಾಖಲಾತಿ ವಯೋಮಿತಿ ಸಡಿಲಿಕೆ: ವಾರದಲ್ಲಿ ಸೂಕ್ತ ತೀರ್ಮಾನಕ್ಕೆ ರಾಜ್ಯ ಸರ್ಕಾರಕ್ಕೆ ಹೈಕೋರ್ಟ್ ಆದೇಶ!

ಮ್ಯಾಡ್ರಿಡ್‌ನ ‘ಗ್ಲೋಬಲ್ ವಾಟರ್ ಸಮಿಟ್ 2026’: ಜಾಗತಿಕ ಟಾಪ್ 5 ಪಟ್ಟಿಯಲ್ಲಿ ಮಿಂಚಿದ ಬೆಂಗಳೂರು ಜಲಮಂಡಳಿ!

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.