BREAKING: ಉತ್ತರ ಪ್ರದೇಶದಲ್ಲಿ ರೈಲು ಅಪಘಾತ: ಕೇಂದ್ರ ಸರ್ಕಾರದಿಂದ ಮೃತರ ಕುಟುಂಬಕ್ಕೆ 10 ಲಕ್ಷ ಪರಿಹಾರ ಘೋಷಣೆ | Dibrugarh Express train accident

ಉತ್ತರ ಪ್ರದೇಶ: ಇಲ್ಲಿನ ಗೊಂಡಾ ಬಳಿ ಚಂಡೀಗಢ-ದಿಬ್ರುಘರ್ ಎಕ್ಸ್ ಪ್ರೆಸ್ ರೈಲು ಹಳಿ ತಪ್ಪಿದ ನಂತರ, ಕೇಂದ್ರ ಸರ್ಕಾರವು ಸಂತ್ರಸ್ತರಿಗೆ ಹೆಚ್ಚಿನ ಪರಿಹಾರ ಪ್ಯಾಕೇಜ್ಗಳನ್ನು ಘೋಷಿಸಿದೆ. ಈ ಸಂಬಂಧ ರೈಲ್ವೆ ಸಚಿವಾಲಯದಿಂದ ಮಾಹಿತಿ ಬಿಡುಗಡೆ ಮಾಡಲಾಗಿದ್ದು, ಮೃತರ ಕುಟುಂಬಗಳಿಗೆ ತಲಾ 10 ಲಕ್ಷ ರೂ., ಗಂಭೀರವಾಗಿ ಗಾಯಗೊಂಡವರಿಗೆ ತಲಾ 2.5 ಲಕ್ಷ ರೂ. ಸಣ್ಣಪುಟ್ಟ ಗಾಯಗಳಿಗೆ ತಲಾ 50,000 ರೂ ಪರಿಹಾರವನ್ನು ಘೋಷಣೆ ಮಾಡಲಾಗಿದೆ. Gonda Train Derailment | Ex gratia of Rs. 10 … Continue reading BREAKING: ಉತ್ತರ ಪ್ರದೇಶದಲ್ಲಿ ರೈಲು ಅಪಘಾತ: ಕೇಂದ್ರ ಸರ್ಕಾರದಿಂದ ಮೃತರ ಕುಟುಂಬಕ್ಕೆ 10 ಲಕ್ಷ ಪರಿಹಾರ ಘೋಷಣೆ | Dibrugarh Express train accident