ಯುಪಿ: ತಾವು ಪ್ರೀತಿಸಿದ ಹುಡುಗರನ್ನು ಮದುವೆಯಾಗಲು ಹಿಂದೂ ಧರ್ಮಕ್ಕೆ ಮತಾಂತರಗೊಂಡ ಮುಸ್ಲಿಂ ಯುವತಿಯರು!
ಬರೇಲಿ(ಉತ್ತರ ಪ್ರದೇಶ): ಉತ್ತರ ಪ್ರದೇಶದ ಬರೇಲಿಯಲ್ಲಿ ಇಬ್ಬರು ಮುಸ್ಲಿಂ ಹುಡುಗಿಯರು ತಾವು ಪ್ರೀತಿಸಿದ ಹಿಂದೂ ಹುಡುಗರನ್ನು ಮದುವೆಯಾಗಲು ಹಿಂದೂ ಧರ್ಮಕ್ಕೆ ಮತಾಂತರಗೊಂಡಿರುವ ಘಟನೆ ಬೆಳಕಿಗೆ ಬಂದಿದೆ. ಹಿಂದೂ ಧರ್ಮಕ್ಕೆ ಮತಾಂತರಗೊಂಡ ನಂತರ ಇರಾಮ್ ಜೈದಿ ಸ್ವಾತಿ ಮತ್ತು ಶಹನಾಜ್ ಸುಮನ್ ಆದಳು. ಮದಿನಾಥದಲ್ಲಿರುವ ಅಗಸ್ಟ್ ಮುನಿ ಆಶ್ರಮದಲ್ಲಿ ಪಂಡಿತ್ ಕೆ ಕೆ ಶಂಖಧರ್ ಅವರು ಹಿಂದೂ ಸಂಪ್ರದಾಯದಂತೆ ವಿವಾಹವನ್ನು ನೆರವೇರಿಸಿದರು. ಸ್ವಾತಿ ಆದೇಶ್ ಕುಮಾರ್ ಅವರನ್ನು ವಿವಾಹವಾದರು ಮತ್ತು ಸುಮನ್ ಅಜಯ್ ಎಂಬುವರನ್ನು ವಿವಾಹವಾದರು. ಈ ಇಬ್ಬರೂ … Continue reading ಯುಪಿ: ತಾವು ಪ್ರೀತಿಸಿದ ಹುಡುಗರನ್ನು ಮದುವೆಯಾಗಲು ಹಿಂದೂ ಧರ್ಮಕ್ಕೆ ಮತಾಂತರಗೊಂಡ ಮುಸ್ಲಿಂ ಯುವತಿಯರು!
Copy and paste this URL into your WordPress site to embed
Copy and paste this code into your site to embed