BIG UPDATE: ಉತ್ತರ ಪ್ರದೇಶದ ಹತ್ರಾಸ್ ಕಾಲ್ತುಳಿತ ದುರಂತ: 116 ಮಂದಿ ಸಾವು, 18 ಜನರಿಗೆ ಗಾಯ | Hathras Tragedy

ನವದೆಹಲಿ: ಉತ್ತರ ಪ್ರದೇಶದ ಹತ್ರಾಸ್ನಲ್ಲಿ ಮಂಗಳವಾರ (ಜುಲೈ 2) ನಡೆದ ಧಾರ್ಮಿಕ ಸಭೆಯಲ್ಲಿ ದುರಂತ ಕಾಲ್ತುಳಿತ ಸಂಭವಿಸಿದ್ದು, ಮಕ್ಕಳು ಸೇರಿದಂತೆ 116 ಮಂದಿ ಸಾವನ್ನಪ್ಪಿದ್ದಾರೆ. 18 ಜನರು ಗಾಯಗೊಂಡಿದ್ದಾರೆ ಅಂತ ಅಲಿಗಢದ ಆಯುಕ್ತೆ ಚೈತ್ರಾ ವಿ ಹೇಳಿದ್ದಾರೆ. ಮಾನವ್ ಮಂಗಲ್ ಮಿಲನ್ ಸದ್ಭಾವನಾ ಸಮಾಗಮ್ ಸಮಿತಿಯು ಶಿವನಿಗಾಗಿ ಆಯೋಜಿಸಿದ್ದ ಸತ್ಸಂಗದ ನಂತರ ಈ ಘಟನೆ ಸಂಭವಿಸಿದೆ. ಘಟನೆಯನ್ನು ದೃಢಪಡಿಸಿದ ಮುಖ್ಯ ವೈದ್ಯಕೀಯ ಅಧಿಕಾರಿ ರಾಜ್ಕುಮಾರ್ ಅಗರ್ವಾಲ್, “ನಾವು ಇಲ್ಲಿಯವರೆಗೆ 27 ಶವಗಳನ್ನು ಸ್ವೀಕರಿಸಿದ್ದೇವೆ” ಎಂದು ಹೇಳಿದರು. ಇಟಾ … Continue reading BIG UPDATE: ಉತ್ತರ ಪ್ರದೇಶದ ಹತ್ರಾಸ್ ಕಾಲ್ತುಳಿತ ದುರಂತ: 116 ಮಂದಿ ಸಾವು, 18 ಜನರಿಗೆ ಗಾಯ | Hathras Tragedy