ಉತ್ತರಕನ್ನಡ : ಕೆರೆಯಲ್ಲಿ ಈಜಲು ತೆರಳಿದ್ದ 13 ವರ್ಷದ ಬಾಲಕನೊಬ್ಬ ನೀರಲ್ಲಿ ಮುಳುಗಿ ಸಾವನ್ನಪ್ಪಿರುವ ಘಟನೆ ಉತ್ತರ ಕನ್ನಡ ಜಿಲ್ಲೆಯ ಹಳಿಯಾಳ ಪಟ್ಟಣದ ತಿಮ್ಮಾಪುರ ಕೆರೆಯಲ್ಲಿ ಈ ಒಂದು ದುರ್ಘಟನೆ ಸಂಭವಿಸಿದೆ.
ಹೌದು ಕೆರೆಯಲ್ಲಿ ಈಜಲು ತೆರಳಿದ್ದ ಬಾಲಕ ನೀರಲ್ಲಿ ಮುಳುಗಿ ಸಾವನ್ನಪ್ಪಿದ್ದು, ಕೆರೆಯಲ್ಲಿ ಮುಳುಗಿ ನವಾಜ್ ಖಾಜಾ (13} ಎನ್ನುವ ಬಾಲಕ ಸಾವನಪ್ಪಿದ್ದಾನೆ. ಉತ್ತರ ಕನ್ನಡ ಜಿಲ್ಲೆಯ ಹಳಿಯಾಳ ಪಟ್ಟಣದ ತಿಮ್ಮಾಪುರ ಕೆರೆಯಲ್ಲಿ ಈ ಒಂದು ದುರ್ಘಟನೆ ಸಂಭವಿಸಿದೆ