ಉತ್ತರಕನ್ನಡ: ಪತ್ರಕರ್ತರು ಪ್ರಯಾಣಿಸುತ್ತಿದ್ದ ಕಾರಿನ ಕೆಳಗೆ ‘ನಾಡ ಬಾಂಬ್’ ಸ್ಫೋಟ : ತಪ್ಪಿದ ಭಾರಿ ಅನಾಹುತ

ಉತ್ತರಕನ್ನಡ : ಪತ್ರಕರ್ತರು ಪ್ರಯಾಣಿಸುತ್ತಿದ್ದ ಕಾರಿನ ಕೆಳಗೆ ನಾಡಬಾಂಬ್ ಸ್ಫೋಟವಾಗಿರುವ ಘಟನೆ ಉತ್ತರ ಕನ್ನಡ ಜಿಲ್ಲೆಯ ಜೋಯಿಡಾ ತಾಲೂಕಿನ ಗುಂದ ಗ್ರಾಮದ ಬಳಿ ಈ ಒಂದು ಘಟನೆ ನಡೆದಿದೆ. ಅದೃಷ್ಟ ಪತ್ರಕರ್ತರ ಎಲ್ಲರೂ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಹಾಗಾಗಿ ಭಾರಿ ಅನಾಹುತವೊಂದು ತಪ್ಪಿದೆ. ಹೌದು ಇಂದು ಕಾಂಗ್ರೆಸ್ ಶಾಸಕ ಆರ್.ವಿ ದೇಶಪಾಂಡೆ ಕಾರ್ಯಕ್ರಮವೊಂದಕ್ಕೆ ಪತ್ರಕರ್ತರು ಸಂದೇಶ್ ದೇಸಾಯಿ ಎನ್ನುವವರ ಕಾರಿನಲ್ಲಿ ತೇರಳುತ್ತಿದ್ದರು. ಈ ವೇಳೆ ಕಾರಿನ ಟೈರ್ ಗೆ ಸಿಕ್ಕು ಬಾಂಬ್ ಸ್ಪೋಟವಾಗಿದೆ. ಅದೃಷ್ಟವಶಾತ್ ಕಾರಿನಲ್ಲಿದ್ದ ಪತ್ರಕರ್ತರು ಪ್ರಾಣಾಪಾಯದಿಂದ … Continue reading ಉತ್ತರಕನ್ನಡ: ಪತ್ರಕರ್ತರು ಪ್ರಯಾಣಿಸುತ್ತಿದ್ದ ಕಾರಿನ ಕೆಳಗೆ ‘ನಾಡ ಬಾಂಬ್’ ಸ್ಫೋಟ : ತಪ್ಪಿದ ಭಾರಿ ಅನಾಹುತ