ಚಾರಣ ಪ್ರಿಯರಿಗೆ ಉತ್ತರ ಕನ್ನಡ ಜಿಲ್ಲಾಡಳಿತ ಸಿಹಿಸುದ್ದಿ: 32 ಕಡೆ ಚಾರಣಕ್ಕೆ ಸ್ಥಳ ಗುರುತು
ಉತ್ತರ ಕನ್ನಡ: ಜಿಲ್ಲೆಯಲ್ಲಿನ 32 ಚಾರಣ ಪ್ರಿಯರಿಗೆ ಗುಡ್ ನ್ಯೂಸ್ ಎನ್ನುವಂತೆ ಚಾರಣಕ್ಕೆ ಅವಕಾಶ ನೀಡುವ ಸಂಬಂಧ ಚಾರಣ ಪಥವನ್ನು ಜಿಲ್ಲಾಡಳಿತ ಗುರುತಿಸಿದೆ. ಈ ಬಗ್ಗೆ ಮಾಹಿತಿ ನೀಡಿರುವಂತ ಉತ್ತರ ಕನ್ನಡ ಜಿಲ್ಲಾಧಿಕಾರಿ ಲಕ್ಷ್ಮೀ ಪ್ರಿಯಾ ಅವರು, ಅರಣ್ಯ ಇಲಾಖೆ ಹಾಗೂ ಜಿಲ್ಲಾಡಳಿತ ಸೇರಿ ಉತ್ತರ ಕನ್ನಡ ಜಿಲ್ಲೆಯಲ್ಲಿ ಚಾರಣಕ್ಕೆ ಉತ್ತಮ ಎನಿಸುವ ಪ್ರದೇಶಗಳ ಬಗ್ಗೆ ಸರ್ವೆ ನಡೆಸಲಾಯಿತು. ಈ ಸರ್ವೆಯಲ್ಲಿ 32 ಚಾರಣ ಪಥಗಳನ್ನು ಗುರಿತಿಸಲಾಗಿದೆ ಎಂದರು. ಉತ್ತರ ಕನ್ನಡ ಜಿಲ್ಲೆಯಲ್ಲಿ ಚಾರಣಕ್ಕಾಗಿ ಗುರುತಿಸಿರುವಂತ 32 … Continue reading ಚಾರಣ ಪ್ರಿಯರಿಗೆ ಉತ್ತರ ಕನ್ನಡ ಜಿಲ್ಲಾಡಳಿತ ಸಿಹಿಸುದ್ದಿ: 32 ಕಡೆ ಚಾರಣಕ್ಕೆ ಸ್ಥಳ ಗುರುತು
Copy and paste this URL into your WordPress site to embed
Copy and paste this code into your site to embed