ಉತ್ತರ ಕನ್ನಡ : ರಾಜ್ಯದಲ್ಲಿ ಮುಂದುವರಿದ ಮಳೆರಾಯನ ಆರ್ಭಟ ದಿನದಿಂದ ದಿನಕ್ಕೆ ಹೆಚ್ಚಾಗುತ್ತಲೇ ಇದೆ. ಉತ್ತರ ಕನ್ನಡ ಜಿಲ್ಲೆಯ ಜೋಯಿಡಾ ತಾಲೂಕಿನ ರಾಷ್ಟ್ರೀಯ ಹೆದ್ದಾರಿ 32ರ ಅಣಶಿ ಘಾಟ್‌ನಲ್ಲಿ ಗುಡ್ಡ ಕುಸಿತಗೊಂಡಿದ್ದು, ಹೆದ್ದಾರಿಯಲ್ಲಿ ಕೆಲಕಾಲ ಟ್ರಾಫಿಕ್ ಜಾಮ್ ಸಂಭವಿಸಿದ್ದು, ವಾಹನ ಸವಾರರು ಪರದಾಡುವಂತ ಪರಿಸ್ಥಿತಿ ನಿರ್ಮಾಣಗೊಂಡಿದೆ.
BIGG NEWS : ಉತ್ತರಕನ್ನಡ ಜಿಲ್ಲೆಯಲ್ಲೂ ʻ ಮಳೆಯ ಆರ್ಭಟ ʼ: ಅಣಶಿ ಘಾಟ್‌ನಲ್ಲಿ ʻ ಗುಡ್ಡ ಕುಸಿತ ʼ , ವಾಹನ ಸವಾರರು ಪರದಾಟ
By KNN IT TEAM