ಉತ್ತರಕನ್ನಡ : ರಸ್ತೆ ಬದಿ ನಿಂತಿದ್ದ ಬೊಲೆರೋ ವಾಹನಕ್ಕೆ ಓಮ್ನಿ ಕಾರು ಡಿಕ್ಕಿ : ಚಾಲಕ ಸೇರಿ ಶಾಲಾ ಮಕ್ಕಳಿಗೆ ಗಾಯ!
ಉತ್ತರಕನ್ನಡ : ಶಾಲಾ ಮಕ್ಕಳನ್ನು ಸಾಗಿಸುತ್ತಿದ್ದ ಓಮ್ನಿ ವಾಹನ ಅಪಘಾತಕ್ಕೆ ಈಡಾಗಿದೆ. ರಸ್ತೆ ಬದಿ ನಿಂತಿದ್ದ ಬೋಲೋರಿ ವಾಹನಕೆ ಓಮ್ನಿ ಕಾರು ಡಿಕ್ಕಿ ಹೊಡೆದಿದೆ. ಉತ್ತರ ಕನ್ನಡದ ಕುಮಟಾ ಪಟ್ಟಣದಲ್ಲಿ ಒಂದು ಘಟನೆ ಸಂಭವಿಸಿದೆ. ಈ ಒಂದು ಅಪಘಾತದಲ್ಲಿ ಓಮ್ನಿ ಕಾರು ಚಾಲಕ ಸೇರಿದಂತೆ ನಾಲ್ವರು ಮಕ್ಕಳಿಗೆ ಗಂಭೀರವಾದ ಗಾಯಗಳಾಗಿವೆ. ಚಾಲಕನಿಗೆ ತಲೆ ಸುತ್ತು ಬಂದಿದ್ದರಿಂದ ರಸ್ತೆ ಬದಿ ನಿಂತಿದ್ದ ವಾಹನಕ್ಕೆ ಓಮ್ನಿ ಕಾರು ಡಿಕ್ಕಿ ಹೊಡೆದಿದೆ. ಕಾರು ಚಾಲಕ ಮತ್ತು ನಾಲ್ವರು ಮಕ್ಕಳಿಗೆ ಗಂಭೀರವಾದ ಗಾಯಗಳಾಗಿದ್ದು … Continue reading ಉತ್ತರಕನ್ನಡ : ರಸ್ತೆ ಬದಿ ನಿಂತಿದ್ದ ಬೊಲೆರೋ ವಾಹನಕ್ಕೆ ಓಮ್ನಿ ಕಾರು ಡಿಕ್ಕಿ : ಚಾಲಕ ಸೇರಿ ಶಾಲಾ ಮಕ್ಕಳಿಗೆ ಗಾಯ!
Copy and paste this URL into your WordPress site to embed
Copy and paste this code into your site to embed