ಉತ್ತರಕನ್ನಡ : ಕಾರವಾರದಲ್ಲಿ ಅರೆಬೆಂದ ಸ್ಥಿತಿಯಲ್ಲಿ ಮಹಿಳೆ ಶವ ಪತ್ತೆ : ಕೊಲೆ ಮಾಡಿರುವ ಶಂಕೆ!

ಉತ್ತರಕನ್ನಡ : ಉತ್ತರಕನ್ನಡ ಜಿಲ್ಲೆಯಲ್ಲಿ ಪೆಟ್ರೋಲ್ ಹಾಕಿ ಸುಟ್ಟ ಸ್ಥಿತಿಯಲ್ಲಿ ಮಹಿಳೆಯ ಶವ ಪತ್ತೆಯಾಗಿದ್ದು, ಕೊಲೆಯ ಶಂಕೆ ವ್ಯಕ್ತವಾಗಿದೆ. ಸುಮಾರು ಅಂದಾಜು 35 ವರ್ಷ ವಯಸ್ಸಿನ ಮಹಿಳೆಯಾಗಿದ್ದು, ತಲೆ ಹಾಗೂ ಬೆನ್ನಿನ ಭಾಗ ಸಂಪೂರ್ಣವಾಗು ಸುಟ್ಟು ಕರಕಲಾಗಿದ್ದು, ಶವ ಪತ್ತೆಯಾಗಿರುವ ಘಟನೆ ಕಾರವಾರ ತಾಲೂಕಿನ ಶಿರವಾಡದಲ್ಲಿ ನಡೆದಿದೆ. ಇನ್ನು ಸುಟ್ಟ ಸ್ಥಿತಿಯಲ್ಲಿ ಪತ್ತೆಯಾದ ಮೃತದೇಹದ ಗುರುತನ್ನು ಪೊಲೀಸರು ಪತ್ತೆ ಮಾಡಿದ್ದಾರೆ. ಕಾರವಾರ ತಾಲೂಕಿನ ಶಿರವಾಡ ಗ್ರಾಮದ ಸಂಜನಾ ಗಜಾನನ ತಳೇಕರ ಎಂಬವರ ಮೃತದೇಹವಾಗಿದೆ. ಮೃತ ದೇಹದ ಪಕ್ಕದಲ್ಲಿದ್ದ … Continue reading ಉತ್ತರಕನ್ನಡ : ಕಾರವಾರದಲ್ಲಿ ಅರೆಬೆಂದ ಸ್ಥಿತಿಯಲ್ಲಿ ಮಹಿಳೆ ಶವ ಪತ್ತೆ : ಕೊಲೆ ಮಾಡಿರುವ ಶಂಕೆ!