Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

BREAKING: ಕೋಲಾರದಲ್ಲಿ ಧಾರುಣ ಘಟನೆ: ಮರಕ್ಕೆ ಕಾರು ಡಿಕ್ಕಿಯಾಗಿ ಗರ್ಭಿಣಿ ಸ್ಥಳದಲ್ಲೇ ಸಾವು

01/07/2025 7:57 PM

ರಾಜ್ಯದಲ್ಲಿ 393 ಶಾಶ್ವತ ಆಶಾಕಿರಣ ದೃಷ್ಟಿ‌ ಕೇಂದ್ರಗಳು ಕಣ್ಣಿನ ಆರೋಗ್ಯ ಸೇವೆಗೆ ಸಜ್ಜು: ಸಚಿವ ದಿನೇಶ್ ಗುಂಡೂರಾವ್

01/07/2025 7:51 PM

ಕುಕ್ಕೆ ಸುಬ್ರಹ್ಮಣ್ಯದಂತಹ ಶ್ರೀಮಂತ ದೇವಸ್ಥಾನಗಳ ಅನುದಾನದಲ್ಲಿ ಸಿ -ಗ್ರೇಡ್ ದೇವಾಲಯಗಳ ಅಭಿವೃದ್ಧಿ: ಸಚಿವ ರಾಮಲಿಂಗಾರೆಡ್ಡಿ

01/07/2025 7:44 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » BJP ನಾಯಕರೇ, ಏಕೆ ಪ್ರಜ್ವಲ್ ರೇವಣ್ಣನಿಂದ ಸಂತ್ರಸ್ತರಾದ ಮಹಿಳೆಯರ ಬಗ್ಗೆ ಕಾಳಜಿ ತೋರುತ್ತಿಲ್ಲ?- ಕಾಂಗ್ರೆಸ್ ಪ್ರಶ್ನೆ
KARNATAKA

BJP ನಾಯಕರೇ, ಏಕೆ ಪ್ರಜ್ವಲ್ ರೇವಣ್ಣನಿಂದ ಸಂತ್ರಸ್ತರಾದ ಮಹಿಳೆಯರ ಬಗ್ಗೆ ಕಾಳಜಿ ತೋರುತ್ತಿಲ್ಲ?- ಕಾಂಗ್ರೆಸ್ ಪ್ರಶ್ನೆ

By kannadanewsnow0929/04/2024 9:21 PM

ಬೆಂಗಳೂರು: ಬಿಜೆಪಿ ನಾಯಕರೇ ಏಕೆ ಪ್ರಜ್ವಲ್ ರೇವಣ್ಣನಿಂದ ಸಂತ್ರಸ್ತರಾದ ಮಹಿಳೆಯರ ಬಗ್ಗೆ ಕಾಳಜಿ ತೋರುತ್ತಿಲ್ಲ ಎಂಬುದಾಗಿ ಕರ್ನಾಟಕ ಕಾಂಗ್ರೆಸ್ ಎಕ್ಸ್ ಮಾಡಿ ಪ್ರಶ್ನಿಸಿದೆ.

ಈ ಕುರಿತಂತೆ ಎಕ್ಸ್ ಮಾಡಿರುವಂತ ಕಾಂಗ್ರೆಸ್, ಅಂದು – ಪ್ರಜ್ವಲ್, ರೇವಣ್ಣನ ಮಗ ಅಲ್ಲ, ನನ್ನ ಮಗ. ಇಂದು – ಅವರೇ ಬೇರೆ, ನಾವೇ ಬೇರೆ ಎಂಬುದಾಗಿ ಮಾಜಿ ಸಿಎಂ ಹೆಚ್ ಡಿ ಕುಮಾರಸ್ವಾಮಿ ಹೇಳಿದ್ದರು.  ಅಂದು – “ಪ್ರಜ್ವಲ್ ರೇವಣ್ಣನನ್ನು ಬೆಂಬಲಿಸಿ ನನಗೆ ಶಕ್ತಿ ತುಂಬಿ” ಇಂದು – ಮೌನವನ್ನು ಪ್ರಧಾನಿ ನರೇಂದ್ರ ಮೋದಿಯವರು ವಹಿಸಿದ್ದಾರೆ ಎಂಬುದಾಗಿ ಹೇಳಿದೆ.

ಬಿಜೆಪಿ ಹಾಗೂ ಮಿತ್ರರ ನಾಲಿಗೆಗೆ ಮೂಳೆ ಇಲ್ಲದ ನಾಲಿಗೆ ಯಾವಾಗ ಹೇಗೆ ಬೇಕಾದರೂ ಹೊರಳುತ್ತದೆ, ಅವರ ಸಿದ್ದಾಂತವೂ ಅಷ್ಟೇ, ಅವರ ಯೋಚನೆಯೂ ಅಷ್ಟೇ! ಬಿಜೆಪಿ ನಾಯಕರೇ, ಏಕೆ ಪ್ರಜ್ವಲ್ ರೇವಣ್ಣನಿಂದ ಸಂತ್ರಸ್ತರಾದ ಮಹಿಳೆಯರ ಬಗ್ಗೆ ಕಾಳಜಿ ತೋರುತ್ತಿಲ್ಲ? ನಿಮ್ಮ ನಾಲಿಗೆಗಳು ಈಗ ಏಕೆ ನಲಿದಾಡುತ್ತಿಲ್ಲ? ಎಂದು ಪ್ರಶ್ನಿಸಿದೆ.

ಅಂದು – ಪ್ರಜ್ವಲ್, ರೇವಣ್ಣನ ಮಗ ಅಲ್ಲ, ನನ್ನ ಮಗ.
ಇಂದು – ಅವರೇ ಬೇರೆ, ನಾವೇ ಬೇರೆ.
– @hd_kumaraswamy

ಅಂದು – "ಪ್ರಜ್ವಲ್ ರೇವಣ್ಣನನ್ನು ಬೆಂಬಲಿಸಿ ನನಗೆ ಶಕ್ತಿ ತುಂಬಿ"
ಇಂದು – ಮೌನ
–@narendramodi

ಬಿಜೆಪಿ ಹಾಗೂ ಮಿತ್ರರ ನಾಲಿಗೆಗೆ ಮೂಳೆ ಇಲ್ಲದ ನಾಲಿಗೆ ಯಾವಾಗ ಹೇಗೆ ಬೇಕಾದರೂ ಹೊರಳುತ್ತದೆ, ಅವರ ಸಿದ್ದಾಂತವೂ ಅಷ್ಟೇ, ಅವರ… pic.twitter.com/csl9lrSJm3

— Karnataka Congress (@INCKarnataka) April 29, 2024

Shocking Video: ಮದುವೆ ಮೆಹಂದಿ ಶಾಸ್ತ್ರದ ವೇಳೆ ಡ್ಯಾನ್ಸ್​ ಮಾಡುತ್ತಿದ್ದ ಯುವತಿಗೆ ಹೃದಯಾಘಾತ: ಸ್ಥಳದಲ್ಲೇ ಸಾವು

ಕೋವಿಡ್ ಗುಣಮುಖ ಸುಳ್ಳು ಹೇಳಿಕೆ ಮೂಲಕ ‘ಬಾಬಾ ರಾಮದೇವ್’ ರೆಡ್ ಲೈನ್ ದಾಟಿದ್ದಾರೆ : IMA ಅಧ್ಯಕ್ಷ

Share. Facebook Twitter LinkedIn WhatsApp Email

Related Posts

BREAKING: ಕೋಲಾರದಲ್ಲಿ ಧಾರುಣ ಘಟನೆ: ಮರಕ್ಕೆ ಕಾರು ಡಿಕ್ಕಿಯಾಗಿ ಗರ್ಭಿಣಿ ಸ್ಥಳದಲ್ಲೇ ಸಾವು

01/07/2025 7:57 PM1 Min Read

ರಾಜ್ಯದಲ್ಲಿ 393 ಶಾಶ್ವತ ಆಶಾಕಿರಣ ದೃಷ್ಟಿ‌ ಕೇಂದ್ರಗಳು ಕಣ್ಣಿನ ಆರೋಗ್ಯ ಸೇವೆಗೆ ಸಜ್ಜು: ಸಚಿವ ದಿನೇಶ್ ಗುಂಡೂರಾವ್

01/07/2025 7:51 PM2 Mins Read

ಕುಕ್ಕೆ ಸುಬ್ರಹ್ಮಣ್ಯದಂತಹ ಶ್ರೀಮಂತ ದೇವಸ್ಥಾನಗಳ ಅನುದಾನದಲ್ಲಿ ಸಿ -ಗ್ರೇಡ್ ದೇವಾಲಯಗಳ ಅಭಿವೃದ್ಧಿ: ಸಚಿವ ರಾಮಲಿಂಗಾರೆಡ್ಡಿ

01/07/2025 7:44 PM3 Mins Read
Recent News

BREAKING: ಕೋಲಾರದಲ್ಲಿ ಧಾರುಣ ಘಟನೆ: ಮರಕ್ಕೆ ಕಾರು ಡಿಕ್ಕಿಯಾಗಿ ಗರ್ಭಿಣಿ ಸ್ಥಳದಲ್ಲೇ ಸಾವು

01/07/2025 7:57 PM

ರಾಜ್ಯದಲ್ಲಿ 393 ಶಾಶ್ವತ ಆಶಾಕಿರಣ ದೃಷ್ಟಿ‌ ಕೇಂದ್ರಗಳು ಕಣ್ಣಿನ ಆರೋಗ್ಯ ಸೇವೆಗೆ ಸಜ್ಜು: ಸಚಿವ ದಿನೇಶ್ ಗುಂಡೂರಾವ್

01/07/2025 7:51 PM

ಕುಕ್ಕೆ ಸುಬ್ರಹ್ಮಣ್ಯದಂತಹ ಶ್ರೀಮಂತ ದೇವಸ್ಥಾನಗಳ ಅನುದಾನದಲ್ಲಿ ಸಿ -ಗ್ರೇಡ್ ದೇವಾಲಯಗಳ ಅಭಿವೃದ್ಧಿ: ಸಚಿವ ರಾಮಲಿಂಗಾರೆಡ್ಡಿ

01/07/2025 7:44 PM

ಕುಕ್ಕೆ ಸುಬ್ರಹ್ಮಣ್ಯದಲ್ಲಿ ‘ಸಚಿವ ರಾಮಲಿಂಗಾರೆಡ್ಡಿ’ ಅಧ್ಯಕ್ಷತೆಯಲ್ಲಿ ‘ಮಾಸ್ಟರ್ ಪ್ಲಾನ್’ ಸಭೆ

01/07/2025 7:34 PM
State News
KARNATAKA

BREAKING: ಕೋಲಾರದಲ್ಲಿ ಧಾರುಣ ಘಟನೆ: ಮರಕ್ಕೆ ಕಾರು ಡಿಕ್ಕಿಯಾಗಿ ಗರ್ಭಿಣಿ ಸ್ಥಳದಲ್ಲೇ ಸಾವು

By kannadanewsnow0901/07/2025 7:57 PM KARNATAKA 1 Min Read

ಕೋಲಾರ: ಜಿಲ್ಲೆಯಲ್ಲಿ ಮರಕ್ಕೆ ಕಾರು ಡಿಕ್ಕಿಯಾಗಿ ಗರ್ಭಿಣಿ ಮಹಿಳೆಯೊಬ್ಬರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ ಘಟನೆ ಕೋಲಾರದ ಬಾವನಹಳ್ಳಿಯಲ್ಲಿ ನಡೆದಿದೆ. ಕೋಲಾರ ಜಿಲ್ಲೆಯ…

ರಾಜ್ಯದಲ್ಲಿ 393 ಶಾಶ್ವತ ಆಶಾಕಿರಣ ದೃಷ್ಟಿ‌ ಕೇಂದ್ರಗಳು ಕಣ್ಣಿನ ಆರೋಗ್ಯ ಸೇವೆಗೆ ಸಜ್ಜು: ಸಚಿವ ದಿನೇಶ್ ಗುಂಡೂರಾವ್

01/07/2025 7:51 PM

ಕುಕ್ಕೆ ಸುಬ್ರಹ್ಮಣ್ಯದಂತಹ ಶ್ರೀಮಂತ ದೇವಸ್ಥಾನಗಳ ಅನುದಾನದಲ್ಲಿ ಸಿ -ಗ್ರೇಡ್ ದೇವಾಲಯಗಳ ಅಭಿವೃದ್ಧಿ: ಸಚಿವ ರಾಮಲಿಂಗಾರೆಡ್ಡಿ

01/07/2025 7:44 PM

ಕುಕ್ಕೆ ಸುಬ್ರಹ್ಮಣ್ಯದಲ್ಲಿ ‘ಸಚಿವ ರಾಮಲಿಂಗಾರೆಡ್ಡಿ’ ಅಧ್ಯಕ್ಷತೆಯಲ್ಲಿ ‘ಮಾಸ್ಟರ್ ಪ್ಲಾನ್’ ಸಭೆ

01/07/2025 7:34 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.