BJP ನಾಯಕರೇ, ಏಕೆ ಪ್ರಜ್ವಲ್ ರೇವಣ್ಣನಿಂದ ಸಂತ್ರಸ್ತರಾದ ಮಹಿಳೆಯರ ಬಗ್ಗೆ ಕಾಳಜಿ ತೋರುತ್ತಿಲ್ಲ?- ಕಾಂಗ್ರೆಸ್ ಪ್ರಶ್ನೆ
ಬೆಂಗಳೂರು: ಬಿಜೆಪಿ ನಾಯಕರೇ ಏಕೆ ಪ್ರಜ್ವಲ್ ರೇವಣ್ಣನಿಂದ ಸಂತ್ರಸ್ತರಾದ ಮಹಿಳೆಯರ ಬಗ್ಗೆ ಕಾಳಜಿ ತೋರುತ್ತಿಲ್ಲ ಎಂಬುದಾಗಿ ಕರ್ನಾಟಕ ಕಾಂಗ್ರೆಸ್ ಎಕ್ಸ್ ಮಾಡಿ ಪ್ರಶ್ನಿಸಿದೆ. ಈ ಕುರಿತಂತೆ ಎಕ್ಸ್ ಮಾಡಿರುವಂತ ಕಾಂಗ್ರೆಸ್, ಅಂದು – ಪ್ರಜ್ವಲ್, ರೇವಣ್ಣನ ಮಗ ಅಲ್ಲ, ನನ್ನ ಮಗ. ಇಂದು – ಅವರೇ ಬೇರೆ, ನಾವೇ ಬೇರೆ ಎಂಬುದಾಗಿ ಮಾಜಿ ಸಿಎಂ ಹೆಚ್ ಡಿ ಕುಮಾರಸ್ವಾಮಿ ಹೇಳಿದ್ದರು. ಅಂದು – “ಪ್ರಜ್ವಲ್ ರೇವಣ್ಣನನ್ನು ಬೆಂಬಲಿಸಿ ನನಗೆ ಶಕ್ತಿ ತುಂಬಿ” ಇಂದು – ಮೌನವನ್ನು ಪ್ರಧಾನಿ ನರೇಂದ್ರ … Continue reading BJP ನಾಯಕರೇ, ಏಕೆ ಪ್ರಜ್ವಲ್ ರೇವಣ್ಣನಿಂದ ಸಂತ್ರಸ್ತರಾದ ಮಹಿಳೆಯರ ಬಗ್ಗೆ ಕಾಳಜಿ ತೋರುತ್ತಿಲ್ಲ?- ಕಾಂಗ್ರೆಸ್ ಪ್ರಶ್ನೆ
Copy and paste this URL into your WordPress site to embed
Copy and paste this code into your site to embed