ಉತ್ತರಕಾಶಿ: ಇಲ್ಲಿ ಮೇಘಸ್ಫೋಟ ಘಟನೆ ನಡೆದಿದೆ. ಕೆಳ ಹರ್ಸಿಲ್ ಪ್ರದೇಶದಲ್ಲಿ ಶಿಬಿರದಿಂದ 8-10 ಭಾರತೀಯ ಸೇನಾ ಸೈನಿಕರು ಕಾಣೆಯಾಗಿದ್ದಾರೆ ಎಂದು ವರದಿಯಾಗಿದೆ.
ಈ ಘಟನೆಯಲ್ಲಿ 8 ರಿಂದ 10 ಭಾರತೀಯ ಯೋಧರು ನಾಪತ್ತೆಯಾಗಿದ್ದರೂ ಭಾರತೀಯ ಸೇನಾ ಪಡೆಗಳು ಪರಿಹಾರ ಕಾರ್ಯಾಚರಣೆಯಲ್ಲಿ ತೊಡಗಿವೆ ಎಂದು ಭಾರತೀಯ ಸೇನಾ ಅಧಿಕಾರಿಗಳು ತಿಳಿಸಿದ್ದಾರೆ.
ಅಂದಹಾಗೇ ಇಂದು ಎರಡು ಭಾರೀ ಉತ್ತರಾಖಂಡದ ಉತ್ತರಕಾಶಿಯಲ್ಲಿ ಭೀಕರ ಮೇಘಸ್ಪೋಟ ಉಂಟಾಗಿತ್ತು. ಈ ಬಳಿಕ ಹಠಾತ್ ಪ್ರವಾಹದ ನಂತರ ಹರ್ಸಿಲ್ ಶಿಬಿರದಿಂದ 8-10 ಭಾರತೀಯ ಸೇನಾ ಸೈನಿಕರು ನಾಪತ್ತೆಯಾಗಿರುವುದಾಗಿ ತಿಳಿದು ಬಂದಿದೆ.
ಬೆಂಗಳೂರಿನ ಯಲಹಂಕದಲ್ಲಿ ನಿರ್ಮಿಸಿರುವ ‘ನೂತನ ಕ್ವಾಟ್ರಾಸ್’ ಉದ್ಘಾಟಿಸಿದ CRPF ಮಹಾನಿರ್ದೇಶಕರು
ಅಧಿಕಾರ ಇದ್ದಾಗ ನವರಂಗಿ ಆಟ, ವಿರೋಧ ಪಕ್ಷದಲ್ಲಿದ್ದಾಗ ಗೋಸುಂಬೆ ನಾಟಕ: ಅಶೋಕ್ ವಿರುದ್ಧ ಸಿಎಂ ಕಿಡಿ