ಉತ್ತರಾಖಂಡ: ರಾಜ್ಯದ ಹಲ್ದ್ವಾನಿಯಲ್ಲಿ ಅಕ್ರಮವಾಗಿ ನಿರ್ಮಿಸಲಾದ ಮದರಸಾ ಮತ್ತು ಪಕ್ಕದ ಮಸೀದಿಯನ್ನು ನೆಲಸಮಗೊಳಿಸಿದ ನಂತರ ನಡೆದ ಹಿಂಸಾಚಾರದಲ್ಲಿ ಕನಿಷ್ಠ ಐದು ಜನರು ಸಾವನ್ನಪ್ಪಿದ್ದಾರೆ ಮತ್ತು 100 ಕ್ಕೂ ಹೆಚ್ಚು ಪೊಲೀಸರು ಗಾಯಗೊಂಡಿದ್ದಾರೆ. ಘರ್ಷಣೆಗಳನ್ನು ನಿಯಂತ್ರಿಸಲಾಗಿದೆ ಎಂದು ಅಧಿಕಾರಿಗಳು ಶುಕ್ರವಾರ ತಿಳಿಸಿದ್ದಾರೆ. ಈ ಹಿಂದೆ, ಗಲಭೆಯ ಸಮಯದಲ್ಲಿ ನಿವಾಸಿಗಳು ವಾಹನಗಳು ಮತ್ತು ಪೊಲೀಸ್ ಠಾಣೆಗೆ ಬೆಂಕಿ ಹಚ್ಚಿದ್ದರು. ಅಲ್ಲದೇ ಕಲ್ಲುಗಳನ್ನು ಎಸೆದ ನಂತರ ಅಧಿಕಾರಿಗಳು ಕರ್ಫ್ಯೂ ವಿಧಿಸಲಾಗಿದೆ. ಸುದ್ದಿ ಸಂಸ್ಥೆ ಪಿಟಿಐ ಪ್ರಕಾರ, ಆಸ್ಪತ್ರೆಗೆ ದಾಖಲಾದವರಲ್ಲಿ ಹೆಚ್ಚಿನವರು ಪೊಲೀಸ್ … Continue reading BIG UPDATE: ಉತ್ತರಾಖಂಡದಲ್ಲಿ ಹಿಂಸಾಚಾರ: ಇದುವರೆಗೆ ಐವರು ಸಾವು, 100ಕ್ಕೂ ಹೆಚ್ಚು ಪೊಲೀಸರಿಗೆ ಗಾಯ | Uttarakhand violence
Copy and paste this URL into your WordPress site to embed
Copy and paste this code into your site to embed