ಉತ್ತರಕಾಶಿಯಲ್ಲಿ ಆಳದ ಕಂದಕಕ್ಕೆ ಉರುಳಿದ ಕಾರು: ಸ್ಥಳದಲ್ಲೇ ಐವರ ದುರ್ಮರಣ
ಉತ್ತರಕಾಶಿ: ಪುರೋಳಕ್ಕೆ ಹೋಗುತ್ತಿದ್ದ ಕಾರೊಂದು ಆಳವಾದ ಕಂದಕಕ್ಕೆ ಬಿದ್ದು ಇಬ್ಬರು ಮಹಿಳೆಯರು ಸೇರಿದಂತೆ ಐವರು ಸಾವನ್ನಪ್ಪಿದ ಘಟನೆ ಉತ್ತರಕಾಶಿ ಜಿಲ್ಲೆಯ ಬ್ರಹ್ಮಖಾಲ್ ಬಳಿ ಶನಿವಾರ ನಡೆದಿದೆ. ಘಟನೆಯಲ್ಲಿ ಒಟ್ಟು 5 ಮಂದಿ ಸಾವನ್ನಪ್ಪಿದ್ದು, ಒಬ್ಬರು ಗಂಭೀರವಾಗಿ ಗಾಯಗೊಂಡಿದ್ದಾರೆ. ಉತ್ತರಕಾಶಿಯಿಂದ ಪುರೋಳಕ್ಕೆ ಹೋಗುತ್ತಿದ್ದ ಕಾರು 400 ಮೀಟರ್ ಆಳದ ಕಮರಿಗೆ ಬಿದ್ದಿದೆ. ಧರಸು-ಯಮುಮೋತ್ರಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಶನಿವಾರ ಬೆಳಗ್ಗೆ 11 ಗಂಟೆ ಸುಮಾರಿಗೆ ಈ ಅವಘಡ ಸಂಭವಿಸಿದ್ದು, ಐವರು ಸ್ಥಳದಲ್ಲೇ ಸಾವನ್ನಪ್ಪಿದ್ದು, ಮಹಿಳೆಯೊಬ್ಬರು ಗಂಭೀರವಾಗಿ ಗಾಯಗೊಂಡಿದ್ದಾರೆ ಎಂದು ಪೊಲೀಸರು … Continue reading ಉತ್ತರಕಾಶಿಯಲ್ಲಿ ಆಳದ ಕಂದಕಕ್ಕೆ ಉರುಳಿದ ಕಾರು: ಸ್ಥಳದಲ್ಲೇ ಐವರ ದುರ್ಮರಣ
Copy and paste this URL into your WordPress site to embed
Copy and paste this code into your site to embed