BREAKING NEWS : ಉತ್ತರಕಾಶಿ ಹಿಮಪಾತದಲ್ಲಿ ಕನ್ನಡಿಗರ ಸಾವು : ಬೆಂಗಳೂರು ಮೂಲದ ಇಬ್ಬರು ಯುವಕರ ಶವ ಪತ್ತೆ |Uttarkashi Avalanche

ಕೆ ಎನ್ ಎನ್ ಡಿಜಿಟಲ್ ಡೆಸ್ಕ್ :   ಉತ್ತರಾಖಂಡದ ಗಡಿ ಜಿಲ್ಲೆ ಉತ್ತರಕಾಶಿಯಲ್ಲಿ ಸಂಭವಿಸಿದ ಹಿಮಪಾತ ದುರಂತದಲ್ಲಿ ಇಬ್ಬರು ಕನ್ನಡಿಗರು ಮೃತಪಟ್ಟಿದ್ದಾರೆ. ಬೆಂಗಳೂರು ಮೂಲದ ವಿಕ್ರಮ್. ರಶ್ಮಿತ್ ಎಂಬ ಯುವಕರ ಶವ ಪತ್ತೆಯಾಗಿದೆ. ಅಕ್ಟೋಬರ್ 08 ನಡೆದ ಕಾರ್ಯಾಚರಣೆಯಲ್ಲಿ ಇಬ್ಬರ ಶವ ಹೊರಕ್ಕೆ ತೆಗೆಯಲಾಗಿದೆ.. ಕಳೆದ ಮಂಗಳವಾರ ಹಿಮಪಾತ ಸಂಭವಿಸಿದ ಬಳಿಕ ಯುವಕರು ನಾಪತ್ತೆಯಾಗಿದ್ದರು. ರಕ್ಷಣಾ ಕಾರ್ಯಚರಣೆ ವೇಳೆ ಮೃತ ದೇಹಗಳು ಪತ್ತೆಯಾಗಿವೆ. ಉತ್ತರಕಾಶಿ ಹಿಮಪಾತದಲ್ಲಿ ಒಟ್ಟು 29 ಮಂದಿ ಮೃತಪಟ್ಟಿದ್ದು, ವಿಪತ್ತು ನಿರ್ವಹಣಾ ತಂಡಗಳು ಸ್ಥಳದಲ್ಲಿ … Continue reading BREAKING NEWS : ಉತ್ತರಕಾಶಿ ಹಿಮಪಾತದಲ್ಲಿ ಕನ್ನಡಿಗರ ಸಾವು : ಬೆಂಗಳೂರು ಮೂಲದ ಇಬ್ಬರು ಯುವಕರ ಶವ ಪತ್ತೆ |Uttarkashi Avalanche