ಕೆ ಎನ್ ಎನ್ ಡಿಜಿಟಲ್ ಡೆಸ್ಕ್ : ಉತ್ತರ ಪ್ರದೇಶದಲ್ಲಿ ಭೀಕರ ದುರಂತ ಸಂಭವಿಸಿದ್ದು, ಕೆರೆಗೆ ಟ್ರಾಕ್ಟರ್ ಪಲ್ಟಿಯಾಗಿ 10 ಮಂದಿ ದುರ್ಮರಣಕ್ಕೀಡಾದ ಘಟನೆ ವರದಿಯಾಗಿದೆ.
ಲಕ್ನೋ ವ್ಯಾಪ್ತಿಯ Itaunja ಎಂಬಲ್ಲಿ ಈ ದುರಂತ ಸಂಭವಿಸಿದ್ದು, 37 ಮಂದಿಯನ್ನು ರಕ್ಷಿಸಲಾಗಿದೆ ಎಂದು ಪೊಲೀಸ್ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.
10 ಮಂದಿ ಆಸ್ಪತ್ರೆಗೆ ಕರೆದೊಯ್ಯುವ ವೇಳೆ ಮೃತಪಟ್ಟಿದ್ದಾರೆ ಎಂದು ಅಲ್ಲಿನ ಪೊಲೀಸರು ಮಾಹಿತಿ ನೀಡಿದ್ದಾರೆ.
Uttar Pradesh | A tractor's trolley got disbalanced and overturned in a pond in Itaunja. They were going to a temple. SDRF team rushed to the spot. 37 people rescued and are healthy. 10 people were declared dead at the hospital: Laxmi Singh, IG Lucknow Range pic.twitter.com/ZJFQZ4smhk
— ANI UP/Uttarakhand (@ANINewsUP) September 26, 2022