ಕೆ ಎನ್ ಎನ್ ಡಿಜಿಟಲ್ ಡೆಸ್ಕ್ : ಉತ್ತರ ಪ್ರದೇಶದಲ್ಲಿ ಭೀಕರ ದುರಂತ ಸಂಭವಿಸಿದ್ದು, ಕೆರೆಗೆ ಟ್ರಾಕ್ಟರ್ ಪಲ್ಟಿಯಾಗಿ 10 ಮಂದಿ ದುರ್ಮರಣಕ್ಕೀಡಾದ ಘಟನೆ ವರದಿಯಾಗಿದೆ.

ಲಕ್ನೋ ವ್ಯಾಪ್ತಿಯ Itaunja ಎಂಬಲ್ಲಿ ಈ ದುರಂತ ಸಂಭವಿಸಿದ್ದು, 37 ಮಂದಿಯನ್ನು ರಕ್ಷಿಸಲಾಗಿದೆ ಎಂದು ಪೊಲೀಸ್ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.

10 ಮಂದಿ ಆಸ್ಪತ್ರೆಗೆ ಕರೆದೊಯ್ಯುವ ವೇಳೆ ಮೃತಪಟ್ಟಿದ್ದಾರೆ ಎಂದು ಅಲ್ಲಿನ ಪೊಲೀಸರು ಮಾಹಿತಿ ನೀಡಿದ್ದಾರೆ.

BIG BREAKING NEWS: ರಷ್ಯಾದ ಶಾಲೆಯೊಂದರಲ್ಲಿ ಭೀಕರ ಗುಂಡಿನ ದಾಳಿಗೆ 6 ಸಾವು, 20 ಮಂದಿಗೆ ಗಾಯ | shooting at school in Russia

BREAKING NEWS : ‘420 ಕೋಟಿ ರೂ ತೆರಿಗೆ ವಂಚನೆ ಪ್ರಕರಣ’ : ರಿಲಯನ್ಸ್ ಗ್ರೂಪ್ ಅಧ್ಯಕ್ಷ ‘ಅನಿಲ್ ಅಂಬಾನಿಗೆ’ ಬಿಗ್ ರಿಲೀಫ್ ನೀಡಿದ ಬಾಂಬೆ ಹೈಕೋರ್ಟ್

Share.
Exit mobile version