BREAKING NEWS : ಉತ್ತರಕಾಶಿ ಹಿಮಪಾತ ದುರಂತ : ಇಬ್ಬರು ಕನ್ನಡಿಗರ ಮೃತದೇಹ ಇಂದು ಬೆಂಗಳೂರಿಗೆ ಆಗಮನ  : ಸಚಿವ ಆರ್ ಅಶೋಕ್

ಕೆ ಎನ್ ಎನ್ ಡಿಜಿಟಲ್ ಡೆಸ್ಕ್ :   ಉತ್ತರಾಖಂಡದ ಗಡಿ ಜಿಲ್ಲೆ ಉತ್ತರಕಾಶಿಯಲ್ಲಿ ಸಂಭವಿಸಿದ ಹಿಮಪಾತ ದುರಂತದಲ್ಲಿ ಮೃತಪಟ್ಟ ಇಬ್ಬರು ಕನ್ನಡಿಗರ ಮೃತದೇಹ ಇಂದು ಬೆಂಗಳೂರು ತಲುಪಲಿದೆ. ಈ ಬಗ್ಗೆ ವಿಧಾನಸೌಧದಲ್ಲಿ ಕಂದಾಯ ಸಚಿವ ಆರ್ ಅಶೋಕ್ ಮಾಹಿತಿ ನೀಡಿದ್ದು, ಉತ್ತರಕಾಶಿಯಲ್ಲಿ ಸಂಭವಿಸಿದ ಹಿಮಪಾತ ದುರಂತದಲ್ಲಿ ಮೃತಪಟ್ಟ ವಿಕ್ರಮ್. ರಕ್ಷಿತ್ ಮೃತದೇಹವನ್ನು ವಿಮಾನದ ಮೂಲಕ ಇಂದು ಬೆಂಗಳೂರಿಗೆ ತರಲಾಗುತ್ತಿದೆ. ಇದರ ವೆಚ್ಚವನ್ನು ಸರ್ಕಾರವೇ ಭರಿಸಲಿದೆ ಎಂದು ಮಾಹಿತಿ ನೀಡಿದ್ದಾರೆ. ಇಬ್ಬರು ಯುವಕರ ಮೃತದೇಹವನ್ನು ವಿಮಾನದ ಮೂಲಕ ತರಲು … Continue reading BREAKING NEWS : ಉತ್ತರಕಾಶಿ ಹಿಮಪಾತ ದುರಂತ : ಇಬ್ಬರು ಕನ್ನಡಿಗರ ಮೃತದೇಹ ಇಂದು ಬೆಂಗಳೂರಿಗೆ ಆಗಮನ  : ಸಚಿವ ಆರ್ ಅಶೋಕ್