ಯುವಿಸಿಇ ವಿಶ್ವವಿದ್ಯಾಲಯ 3 ವರ್ಷಗಳಲ್ಲಿ ನೂತನ ವಿವಿ ಐಐಟಿ ಮಾದರಿಯಲ್ಲಿ ಅಭಿವೃದ್ಧಿ – ಸಿಎಂ ಬೊಮ್ಮಾಯಿ

ಬೆಂಗಳೂರು: ವಿಶ್ವೇಶ್ವರಯ್ಯ ಎಂಜಿನಿಯರಿಂಗ್ ಕಾಲೇಜು ವಿಶ್ವವಿದ್ಯಾಲಯವನ್ನು ( VTU ) ಮೂರು ವರ್ಷಗಳಲ್ಲಿ ಐಐಟಿ ಮಟ್ಟಕ್ಕೆ ಅಭಿವೃದ್ಧಿ ಪಡಿಸಲು ಸರಕಾರ ಬದ್ಧವಾಗಿದ್ದು, ಇದಕ್ಕೆ ಬೇಕಾದ ಸಕಲ ನೆರವನ್ನೂ ನೀಡಲಾಗುವುದು. ಜತೆಗೆ ಕಿಂಚಿತ್ತೂ ಹಸ್ತಕ್ಷೇಪವಿಲ್ಲದಂತಹ ಸ್ವಾತಂತ್ರ ಮತ್ತು ಸ್ವಾಯತ್ತತೆಯನ್ನು ಕೊಡಲಾಗುವುದು. ಈ ಮೂಲಕ ಸಂಸ್ಥೆಯನ್ನು ಅಂತಾರಾಷ್ಟ್ರೀಯ ಮಟ್ಟದಲ್ಲಿ ಅಗ್ರಸಂಸ್ಥೆಯನ್ನಾಗಿ ಬೆಳೆಸಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ( Chief Minister Basavaraj Bommai ) ಹೇಳಿದರು. ಯುವಿಸಿಇ ವಿಶ್ವವಿದ್ಯಾಲಯವನ್ನು ಗುರುವಾರ ಕೆ.ಆರ್ ವೃತ್ತದ ಕ್ಯಾಂಪಸ್ ನಲ್ಲಿ ಉದ್ಘಾಟಿಸಿ ಮಾತನಾಡಿದ … Continue reading ಯುವಿಸಿಇ ವಿಶ್ವವಿದ್ಯಾಲಯ 3 ವರ್ಷಗಳಲ್ಲಿ ನೂತನ ವಿವಿ ಐಐಟಿ ಮಾದರಿಯಲ್ಲಿ ಅಭಿವೃದ್ಧಿ – ಸಿಎಂ ಬೊಮ್ಮಾಯಿ