ಮದ್ದೂರು ತಾಲೂಕು ಕಂದಾಯ ಇಲಾಖೆ ನೌಕರರ ಸಂಘದ ನೂತನ ಅಧ್ಯಕ್ಷರಾಗಿ ವಿ.ಎ.ಮುರಳೀಧರ

ಮಂಡ್ಯ : ಕಂದಾಯ ಇಲಾಖೆ ಎಲ್ಲ ಇಲಾಖೆಗಳ ಮಾತೃ ಇಲಾಖೆ ಎಂದು ಪರಿಗಣಿಸಲಾಗುತ್ತದೆ. ಹೀಗಾಗಿ ಇಲಾಖಾ ನೌಕರರೂ ಮಾತೃ ಹೃದಯದಿಂದ ಜನ ಸೇವೆ ಮಾಡಬೇಕೆಂದು ಮದ್ದೂರು ತಹಸೀಲ್ದಾರ್ ಪರಶುರಾಮ್ ಸತ್ತಿಗೇರಿ ಹೇಳಿದರು. ಮದ್ದೂರು ಪಟ್ಟಣದ ತಾಲೂಕು ಆಡಳಿತ ಕಚೇರಿ ಸಭಾಂಗಣದಲ್ಲಿ ಶುಕ್ರವಾರ ಕಂದಾಯ ಇಲಾಖೆ ನೌಕರರ ಸಂಘದ ನೂತನ ಅಧ್ಯಕ್ಷರಾಗಿ ನೇಮಕಗೊಂಡ ವಿ.ಎ ಮುರಳೀಧರ ಅವರನ್ನು ಅಭಿನಂದಿಸಿ ಅವರು ಮಾತನಾಡಿದರು. ಮದ್ದೂರು ತಾಲೂಕು ಕಂದಾಯ ಇಲಾಖೆ ನೌಕರರ ಸಂಘದ ಅಧ್ಯಕ್ಷರಾಗಿದ್ದ ಎಚ್.ಮಂಜುನಾಥ್ ಅವರು ಮಂಡ್ಯ ತಾಲೂಕಿಗೆ ವರ್ಗಾವಣೆಯಾದ … Continue reading ಮದ್ದೂರು ತಾಲೂಕು ಕಂದಾಯ ಇಲಾಖೆ ನೌಕರರ ಸಂಘದ ನೂತನ ಅಧ್ಯಕ್ಷರಾಗಿ ವಿ.ಎ.ಮುರಳೀಧರ