ಧ್ವನಿ ಇಲ್ಲದವರ ದನಿಯಾಗಿರುವವರು ‘ವಿ.ಎಸ್.ಉಗ್ರಪ್ಪ’: ಸಿಎಂ ಸಿದ್ದರಾಮಯ್ಯ
ಬೆಂಗಳೂರು : ವಿ.ಎಸ್.ಉಗ್ರಪ್ಪ ಅವರು ಸಮರ್ಥರೂ ಹೌದು, ಜನ ನಾಯಕರೂ ಹೌದು. ಧ್ವನಿ ಇಲ್ಲದವರ ದನಿ ಆಗಿರುವವರು ವಿ.ಎಸ್.ಉಗ್ರಪ್ಪ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ನುಡಿದರು. ಮಾಜಿ ಸಂಸದರಾದ ವಿ.ಎಸ್.ಉಗ್ರಪ್ಪ ಅವರ ಬದುಕು, ಹೋರಾಟವನ್ನು ಕಟ್ಟಿಕೊಟ್ಟಿರುವ ಸಮರ್ಥ ಜನ ನಾಯಕ ಕೃತಿಯನ್ನು ಬಿಡುಗಡೆ ಮಾಡಿ ಮಾತನಾಡಿದರು. ಉಗ್ರಪ್ಪ ಅವರು ಸಮರ್ಥರೂ ಹೌದು, ಜನ ನಾಯಕರೂ ಹೌದು. ವಿದ್ಯಾರ್ಥಿ ಜೀವನದಲ್ಲೇ ಜನಹೋರಾಟದಲ್ಲಿ ಭಾಗಿಯಾಗಿ ಜೈಲು ಸೇರಿದ್ದವರು ಎಂದು ಉಗ್ರಪ್ಪ ಅವರ ಹೋರಾಟದ ದಿನಗಳನ್ನು ಸ್ಮರಿಸಿದರು. ಉಗ್ರಪ್ಪ ಬಹಳ ನಿಷ್ಠುರವಾದಿ. ಸಾರ್ವಜನಿಕ … Continue reading ಧ್ವನಿ ಇಲ್ಲದವರ ದನಿಯಾಗಿರುವವರು ‘ವಿ.ಎಸ್.ಉಗ್ರಪ್ಪ’: ಸಿಎಂ ಸಿದ್ದರಾಮಯ್ಯ
Copy and paste this URL into your WordPress site to embed
Copy and paste this code into your site to embed